ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರ ನಿರ್ಮಾಣ : ಕೇಂದ್ರ ಸರ್ಕಾರ
Aug 29 2024, 12:54 AM ISTದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಇನ್ನಷ್ಟು ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕೆ 28,602 ಕೋಟಿ ರು. ಖರ್ಚು ಮಾಡುವುದಕ್ಕೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.