• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರಿಸ್ಮಸ್‌ ಆಚರಣೆಗೆ ಬೆಳಗಾವಿ ನಗರ ಸಜ್ಜು

Dec 24 2024, 12:45 AM IST
ವರ್ಷಾಂತ್ಯದ ಬಹುದೊಡ್ಡ ಹಬ್ಬ ಕ್ರಿಸ್ಮಸ್‌ ಆಚರಣೆಗೆ ಗಡಿ ಜಿಲ್ಲೆ ಬೆಳಗಾವಿ ಸಜ್ಜುಗೊಂಡಿದೆ. ಕ್ರೈಸ್ತರ ಧರ್ಮಿಯರ ಮನೆಗಳ ಮುಂದೆ ನಕ್ಷತ್ರ ಬುಟ್ಟಿಗಳು ಗಮನ ಸೆಳೆಯುತ್ತಿವೆ. ಬಾಲಯೇಸುವಿಗಾಗಿ ಪುಟ್ಟ ಗೋದಲಿ ಸಿದ್ಧಗೊಳ್ಳುತ್ತಿವೆ. ಮನೆಯೊಳಗೆ ಕೇಕ್‌ ತಯಾರಿಗೆ ಭರದ ಸಿದ್ಧತೆ ನಡೆದಿದೆ. ಕ್ರಿಸ್ಮಸ್‌ ಟ್ರೀ ವಿದ್ಯುತ್‌ ದೀಪಾಲಂಕಾರದಿಂದ ಝಗಮಗಿಸುತ್ತಿವೆ.

ಸಿ.ಟಿ. ರವಿ ಬಂಧನ: ಚಿಕ್ಕಮಗಳೂರು ನಗರ ಬಂದ್‌ಗೆ ನೀರಸ ಪ್ರತಿಕ್ರಿಯೆ

Dec 21 2024, 01:18 AM IST
ಚಿಕ್ಕಮಗಳೂರುಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಆಕ್ಷೇಪಾರ್ಹ ಪದ ಬಳಿಸಿದ ಆರೋಪದ ಮೇರೆಗೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಶುಕ್ರವಾರ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಹೆಜ್ಜಾಲ-ಚಾ.ನಗರ ರೈಲು ಮಾರ್ಗ ಆರಂಭಿಸಲು ಸುನೀಲ್‌ ಬೋಸ್‌ ಮನವಿ

Dec 19 2024, 12:31 AM IST
ಹೆಜ್ಜಾಲ-ಚಾಮರಾಜನಗರ ರೈಲು ಮಾರ್ಗ ಯೋಜನೆ ಆರಂಭಿಸಲು, ಮೈಸೂರು-ಚಾಮರಾಜನಗರ ವಿಭಾಗದ ರೈಲ್ವೇ ವಿದ್ಯುದ್ದೀಕರಣ ಕಾರ್ಯಕ್ಕೆ ಎನ್.ಒ.ಸಿ ಮಂಜೂರು ಮಾಡಿಸಿಕೊಡಲು ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಸಂಸದ ಸುನಿಲ್ ಬೋಸ್ ಮನವಿ ಮಾಡಿದರು.

ಕೆ.ಆರ್‌. ನಗರ ತಾ. ವಿವಿಧೆಡೆ ಆಂಜನೇಯಸ್ವಾಮಿ ದೇಗುಲಗಳಲ್ಲಿ ವಿಶೇಷ ಪೂಜೆ

Dec 14 2024, 12:47 AM IST
ಹನುಮ ಜಯಂತಿಯ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ ಮಾಡುವುದರ ಜತೆಗೆ ದೇವಾಲಯವನ್ನು ಬಗೆ ಬಗೆಯ ಹೂವುಗಳಿಂದ ಅಲಂಕಾರ

ಮೈಸೂರು ರಸ್ತೆಯ ನಗರ ಮೀಸಲು ಶಸಸ್ತ್ರ ಪಡೆ ಕೇಂದ್ರ ಘಟಕ ಆಡಳಿತ ಶಾಖೆಯಲ್ಲಿ ₹60 ಲಕ್ಷ ಅಕ್ರಮ: ಕೇಸ್‌ ದಾಖಲು

Dec 09 2024, 12:47 AM IST
ಮೈಸೂರು ರಸ್ತೆಯ ನಗರ ಮೀಸಲು ಶಸಸ್ತ್ರ ಪಡೆ (ಸಿಎಆರ್‌) ಕೇಂದ್ರ ಘಟಕ ಆಡಳಿತ ಶಾಖೆಯಲ್ಲಿ ₹50.89 ಲಕ್ಷ ಅವ್ಯವಹಾರ ಆರೋಪದ ಸಂಬಂಧ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಸರಿಗೆ ಮಾತ್ರ ಇದು ಆನಂದ ನಗರ!

Dec 08 2024, 01:15 AM IST
ಹಳೇಹುಬ್ಬಳ್ಳಿ ಭಾಗದ ಅತ್ಯಂತ ಹಿಂದುಳಿದ ಹಾಗೂ ಕೊಳಗೇರಿ ಪ್ರದೇಶವಾಗಿರುವ ಆನಂದ ನಗರ ಹೆಸರಿಗೆ ಆನಂದ ನಗರವಾಗಿದೆ. ದೂಳುಮಯ ರಸ್ತೆ, ಚರಂಡಿ, ಕುಡಿಯುವ ನೀರಿನ ಸಮಸ್ಯೆ ಹೀಗೆ ಸಮಸ್ಯೆಗಳ ಸರಮಾಲೆಯಲ್ಲಿ ಇಲ್ಲಿನ ನಿವಾಸಿಗಳು ಜೀವನ ನಡೆಸುತ್ತಿದ್ದಾರೆ.

ಹರಿಹರ ನಗರ ಮಧ್ಯೆಯೇ ಇಂದಿರಾ ಕ್ಯಾಂಟೀನ್‌ ನಿರ್ಮಿಸಿ

Dec 07 2024, 12:33 AM IST
ಹೊನ್ನಾಳಿ ನಗರದಿಂದ ದೂರದ ಚನ್ನಪ್ಪಸ್ವಾಮಿ ವಿದ್ಯಾಪೀಠದ ಆಶ್ರಯದಲ್ಲಿ ನಡೆಯುತ್ತಿರುವ ಎಸ್.ಎಂ.ಎಫ್,ಸಿ. ಕಾಲೇಜು ಆವರಣ ಸಮೀಪ ಇಂದಿರಾ ಕ್ಯಾಂಟಿನ್ ನಿರ್ಮಾಣ ವಿಚಾರಕ್ಕೆ ಪುರಸಭೆ ಸದಸ್ಯ ಹೊಸಕೇರಿ ಸುರೇಶ್ ಸೇರಿದಂತೆ ಕೆಲ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಮಂಡ್ಯ ನಗರ ಸಂಪೂರ್ಣ ಕನ್ನಡಮಯವಾಗಿಸಿ: ಶಾಸಕ ಪಿ.ರವಿಕುಮಾರ್

Dec 06 2024, 08:59 AM IST
ಮಂಡ್ಯ ನಗರದಲ್ಲಿನ ಸುಮಾರು 20 ಸಾವಿರಕ್ಕೂ ಹೆಚ್ಚು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲಾಗುವುದು. ಇದರ ಜೊತೆಗೆ ಪ್ರಮುಖ ವೃತ್ತಗಳು, ರಸ್ತೆಗಳ ಅಕ್ಕಪಕ್ಕ, ವಾಣಿಜ್ಯ ಮಳಿಗೆಗಳ ಮೇಲೂ ಕನ್ನಡ ಬಾವುಟ ಹಾರಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು.

ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಹಾವೇರಿ ನಗರ ಅಭಿವೃದ್ಧಿಗೆ ಪ್ರಯತ್ನ-ಶಾಸಕ ಲಮಾಣಿ

Dec 06 2024, 08:58 AM IST
ಜಿಲ್ಲಾ ಕೇಂದ್ರವಾದರೂ ಹಾವೇರಿಯಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಈ ಊರಿಗೆ ನಾನು ಎಂಎಲ್‌ಎ ಆಗಿದೀನಲ್ಲ ಎಂದು ಬೇಸರವಾಗುತ್ತದೆ. ಅದಕ್ಕಾಗಿ ಇಲ್ಲಿಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡು ರಿಂಗ್‌ ರೋಡ್‌ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ಸ್ಮಾರ್ಟ್‌ ಸಿಟಿ ಅಥವಾ ಸೇಫ್‌ ಸಿಟಿ ಯೋಜನೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕ, ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಮೈಸೂರು ಬೃಹತ್ ನಗರ ಪಾಲಿಕೆಯನ್ನಾಗಿಸಲು ಪ್ರಯತ್ನ

Dec 02 2024, 01:18 AM IST
ಚಾಮುಂಡೇಶ್ವರಿ ಕ್ಷೇತ್ರ ದೊಡ್ಡದಾದ ಮತ್ತು ವಿಶಾಲವಾಗಿದೆ. ಯಾವುದೇ ಕಡೆ ನಿಂತು ನೋಡಿದರೂ 50 ಕಿ.ಮೀ ತನಕ ವಿಸ್ತರಿಸಿಕೊಂಡಿದೆ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved