ಹೆಗಡೆ ನಗರ ನಿರಾಶ್ರಿತರಿಗೆ ಶಾಶ್ವತ ಸೂರು ಕಲ್ಪಿಸಿ
May 19 2024, 01:51 AM ISTರಾಮಕೃಷ್ಣ ಹೆಗಡೆ ನಗರದ ಸಂತ್ರಸ್ತ ನಿವಾಸಿಗಳಿಗೆ ಶಾಶ್ವತ ಸೂರು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಮಕೃಷ್ಣ ಹೆಗಡೆ ನಗರ ನಿವಾಸಿಗಳ ಸಮಿತಿ, ದಾವಣಗೆರೆ ಸ್ಲಂ ಜನರ ಸಂಘಟನೆ- ಕರ್ನಾಟಕ, ಬೆಂಗಳೂರಿನ ಸ್ಲಂ ಮಹಿಳೆಯರ ಸಂಘಟನೆ, ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ, ನೆರಳು ಬೀಡಿ ಕಾರ್ಮಿಕರ ಯೂನಿಯನ್ನಿಂದ ಪ್ರತಿಭಟಿಸಿ, ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಲಾಯಿತು.