ನಗರ ಪ್ರದೇಶದಲ್ಲಿ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿದೆ
Sep 25 2024, 12:52 AM ISTಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಕನ್ನಡ ಭಾಷೆ ಬಳಸುತ್ತಿದ್ದಾರೆ. ಆದರೆ, ನಗರ ಪ್ರದೇಶದಲ್ಲಿ ಮಾತೃ ಕನ್ನಡ ಭಾಷೆಯ ಬಳಕೆ ಕಡಿಮೆಯಾಗಿದೆ. ನಗರದ ಜನ ಇಂಗ್ಲೀಷ್ ಭಾಷೆಯ ವ್ಯಾಮೋಹ ಬೆಳೆಸಿಕೊಂಡಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ಹೇಳಿದರು.