ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ. 80 ರಷ್ಟು ಮತದಾನ
Apr 27 2024, 01:00 AM ISTಭೇರ್ಯ, ಬೀಚನಹಳ್ಳಿಕೊಪ್ಪಲು, ತಿಪ್ಪೂರು, ಹೆಬ್ಬಾಳು, ಮಾರಗೌಡನಹಳ್ಳಿ ಮತಗಟ್ಟೆಯಲ್ಲಿ ತಾಂತ್ರಿಕ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಮತಯಂತ್ರಗಳನ್ನು ಬದಲಾಯಿಸಿ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಂಡು ನಿರಾತಂಕವಾಗಿ ಮತ ಚಲಾವಣೆಯಾಗುವಂತೆ ಕ್ರಮ ಕೈಗೊಳ್ಳಲಾಯಿತು.