ಮಂಡ್ಯ ನಗರ ಪ್ರವೇಶ ನಿರ್ಬಂಧ: ಅಪೆ ಆಟೋ ಚಾಲಕರು, ಮಾಲೀಕರಿಂದ ಪ್ರತಿಭಟನೆ
Feb 07 2024, 01:47 AM ISTಮಂಡ್ಯ ನಗರ ಪ್ರದೇಶದ ಸುತ್ತಳತೆ ಕೇವಲ ಮೂರು ಕಿಲೋ ಮೀಟರ್ ಇದೆ, ಪ್ರಯಾಣಿಕರ ಆಟೋಗೆ ೧೨ ಕಿ.ಮೀ. ಅಪೆ ಆಟೋದವರಿಗೆ ಎಂಟು ಕಿ.ಮೀ ಸಂಚರಿಸಲು ಪರ್ಮಿಟ್ ನೀಡಲಾಗಿದೆ, ಹಳ್ಳಿಗಳಿಂದ ನಗರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಅಪೆ ಆಟೋಗಳು ಬರುತ್ತಿವೆಯೇ ಹೊರತು ನಗರದಲ್ಲಿ ಬಾಡಿಗೆಗೆ ಸಂಚರಿಸುತ್ತಿಲ್ಲ. ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಆಟೋಗಳು ಪ್ರಯಾಣಿಕರು, ಶಾಲಾ ಮಕ್ಕಳು ಹಾಗೂ ಸರಕು ತುಂಬಿಕೊಂಡು ಹಳ್ಳಿಗಳಿಗೆ ಬರುತ್ತಾರೆ.