• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾ.ನಗರ, ಮಂಡ್ಯ ಉಭಯ ಜಿಲ್ಲಾಧಿಕಾರಿಗಳ ಸಭೆ

Mar 08 2024, 01:46 AM IST
ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಜಿಲ್ಲೆಗಳ ಗಡಿಭಾಗಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯವನ್ನು ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಮಂಡ್ಯದ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರ ದೇವತೆ ದುಗ್ಗಮ್ಮ ಜಾತ್ರೆಗೆ ಸಿದ್ಧತೆ ಕೈಗೊಳ್ಳಿ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ

Mar 07 2024, 01:50 AM IST
ಜಿಲ್ಲಾಡಳಿತ, ಪಾಲಿಕೆಯಿಂದ ಜನರಿಗೆ ಸುಗಮ ಸಂಚಾರ, ನೀರಿನ ವ್ಯವಸ್ಥೆ, ವಿದ್ಯುತ್ ಪೂರೈಕೆ, ಪೊಲೀಸ್ ಬಂದೋಬಸ್ತ್, ಶೌಚಾಲಯ ವ್ಯವಸ್ಥೆ ಸೇರಿ ಜನರ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದರು. ಸರ್ಕಾರದ ಸೂಚನೆಯಂತೆ ಜಾತ್ರೆ ಆಚರಿಸಲಿದ್ದು, ಪ್ರಾಣಿ ಬಲಿ ನೀಡುವುದಿಲ್ಲ. ಮೌಢ್ಯಾಚರಣೆ ಮಾಡಲ್ಲ. ವಿದ್ಯುತ್ ಅವಘಡ ಆಗದಂತೆ ಸ್ಥಳದಲ್ಲಿ ಸಿಬ್ಬಂದಿಗಳ ಬೆಸ್ಕಾಂ ನಿಯೋಜಿಸಬೇಕು.

ಬೇಲೂರು ನಗರ ಸವಿತಾ ಸಮಾಜದ ಅಧ್ಯಕ್ಷರಾಗಿ ಆನಂದ್‌

Mar 06 2024, 02:23 AM IST
ಸವಿತಾ ಸಮಾಜದ ಬೇಲೂರು ನಗರಾಧ್ಯಕ್ಷರಾಗಿ ಬಿ ಆರ್ ಆನಂದ್ ಅವಿರೋಧವಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿ ಯಾರೂ ಇಲ್ಲದ ಕಾರಣ ಬಿ.ಆರ್ ಆನಂದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಪುಟ್ಟಸ್ವಾಮಿ ಘೋಷಿಸಿದರು.

ನಗರ ಸ್ವಚ್ಛತೆಗೆ ಕ್ರಮ, ಸಿಸಿ ಕ್ಯಾಮೆರಾ ಅಳವಡಿಕೆಗೆ ನಿರ್ಧಾರ

Mar 02 2024, 01:50 AM IST
ಸ್ವಚ್ಛತೆಯ ಜನಜಾಗೃತಿಗೆ ಆಯಾ ವಾರ್ಡ್‍ಗಳ ಯುವಕರ ಸಂಘ- ಸಂಸ್ಥೆಗಳ ಸಹಕಾರ ತೆಗೆದುಕೊಳ್ಳಬೇಕು. ಸಿಸಿ ಕ್ಯಾಮೆರಾ ಅಳವಡಿಸಿ ಕಸ ಹಾಕುವವರನ್ನು ನಿಯಂತ್ರಿಸುವಂತಾಗಬೇಕು.

ಆರ್‌.ಆರ್‌.ನಗರ ವಾರ್ಡ್‌ಗಳಲ್ಲಿ ಹನಿ ನೀರಿಗೂ ಪರದಾಟ

Mar 02 2024, 01:48 AM IST
ಚನ್ನಸಂದ್ರ, ದ್ವಾರಕಾನಗರ, ಬೆಮೆಲ್ 6ನೇ ಹಂತ, ಹಲಗೆ ವಡೇರಹಳ್ಳಿ, ಗಟ್ಟಿಗೆರೆ, ಸಚ್ಚಿದಾನಂದ ನಗರ, ಕೆಂಚೇನಹಳ್ಳಿ, ಬಂಗಾರಪ್ಪನಗರ, ಪ್ರಮೋದ್ ಬಡಾವಣೆ ಐಡಿಯಲ್ ಹೋಮ್ಸ್ ಸೇರಿದಂತೆ ರಾಜರಾಜೇಶ್ವರಿ ನಗರ ವಾರ್ಡ್‌ ವ್ಯಾಪ್ತಿಯಲ್ಲಿ ಜನರು ಹನಿ ನೀರಿಗೂ ಪ್ರತಿನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಹರಿಹರ ನಗರ ಹಸಿರಿಗೆ ಲಕ್ಷ ವೃಕ್ಷೋತ್ಸವ ಸಂಕಲ್ಪ

Mar 01 2024, 02:22 AM IST
ಅಭಿವೃದ್ಧಿ ಪೂರಕ ಬಜೆಟ್ ಇದಾಗಿದ್ದು, ಈ ನಿಟ್ಟಿನಲ್ಲಿ ವಿನೂತನ ಸ್ಪರ್ಶ ನೀಡಿ ಯೋಜನೆ ರೂಪಿಸಲಾಗಿದೆ ಮತ್ತು ಹರಿಹರಕ್ಕೆ ಆಧುನಿಕ ಲೇಪನ, ಪ್ರಕೃತಿ ಸೌಂದರ್ಯಕ್ಕೆ ವಿಶೇಷ ಒತ್ತು, ಪ್ರವಾಸೋದ್ಯಮ, ಭವಿಷ್ಯದ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ಲಕ್ಷ ವೃಕ್ಷೋತ್ಸವ ಹಮ್ಮಿಕೊಳ್ಳಲು ಉದ್ದೇಶಿಸಿದೆ.

ನಗರ ಜಿಲ್ಲೆಯ 44 ಗ್ರಾಮಗಳಿಗೆ ಟ್ಯಾಂಕರ್‌ ನೀರು: ಅನಿಲ್‌ಕುಮಾರ್‌

Feb 28 2024, 02:30 AM IST
ಬಡಪೀಡಿತ ಎಂದು ಘೋಷಿಸಲಾದ ನಗರ ಜಿಲ್ಲೆಯ ಐದು ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನತೆಗೆ ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಲು ಬೆಂಗಳೂರು ನಗರ ಉಸ್ತುವಾರಿ ಕಾರ್ಯದರ್ಶಿ ಟಿ. ಕೆ. ಅನಿಲ್ ಕುಮಾರ್ ಸೂಚಿಸಿದ್ದಾರೆ.

ಚಾ.ನಗರ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ

Feb 27 2024, 01:32 AM IST
ಅಮೃತ್ ಭಾರತ್ ಸ್ಟೇಷನ್‌ ಯೋಜನೆಯಡಿ ಚಾಮರಾಜನಗರದ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ತಿಳಿಸಿದರು.

ನನ್ನ ನಗರ ನನ್ನ ಜವಾಬ್ದಾರಿ-ಸಕ್ರಿಯ ನಾಗರಿಕತ್ವದ ಕೈಪಿಡಿ ಬಿಡುಗಡೆ

Feb 25 2024, 01:45 AM IST
ನನ್ನ ನಗರ ನನ್ನ ಜವಾಬ್ದಾರಿ - ಸಕ್ರಿಯ ನಾಗರಿಕತ್ವದ ಕೈಪಿಡಿಯು ನಗರದ ನಿರಾಸಕ್ತ ನಾಗರೀಕ ಹೇಗೆ ಸಮುದಾಯ ನಾಯಕನಾಗಬಹುದು ಎಂಬುದನ್ನು ತಿಳಿಸುವ ಕೈಪಿಡಿಯಾಗಿದೆ.

ವಿಶ್ವದರ್ಜೆ ಬೆಂಗಳೂರು ನಗರ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಭರಪೂರ ಗಿಫ್ಟ್!

Feb 17 2024, 01:22 AM IST

ಬೆಂಗಳೂರು ‘ಬ್ರ್ಯಾಂಡ್‌ ಬೆಂಗಳೂರು’ ಪರಿಕಲ್ಪನೆಯಡಿ ವಿಶ್ವ ದರ್ಜೆಯ ನಗರವನ್ನಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸಂಚಾರ ದಟ್ಟಣೆ ನಿವಾರಣೆ, ಮೆಟ್ರೋ ಹಾಗೂ ಉಪನಗರ ರೈಲ್ವೆ ಯೋಜನೆ ಜಾರಿ ಸೇರಿದಂತೆ ಹಲವು ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.

  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved