• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಡಿ ನಗರ ಅಭಿವೃದ್ಧಿಗಾಗಿ ೧೭ರಂದು ಧರಣಿ

Feb 14 2024, 02:17 AM IST
ಸ್ವಾತಂತ್ರ್ಯ ದೊರೆತು ೭೫ ವರ್ಷ ಕಳೆದರೂ ವಾಡಿ ನಗರ ನೂರಾರು ಸಮಸ್ಯೆಗಳಿಂದ ನಲುಗುತ್ತಿದೆ. ಇಲ್ಲಿನ ಜನರಿಗೆ ಸರ್ಕಾರ ಯಾವೂದೇ ಸೌಲಭ್ಯ ಒದಗಿಸದಿರುವುದು ಜನದ್ರೋಹವಾಗಿದೆ.

72 ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜಿಗೆ ಕೆ.ಆರ್‌. ನಗರ ಪುರಸಭೆಯಲ್ಲಿ ನಡೆದ ತುರ್ತು ಸಭೆಯಲ್ಲಿ ನಿರ್ಧಾರ

Feb 13 2024, 12:46 AM IST

ಕಳೆದ ಮೂರು ತಿಂಗಳ ಹಿಂದೆ ಅವಧಿ ಮುಗಿದಿದ್ದರೂ ಹರಾಜಾಗದೆ ನೆನಗುದಿಗೆ ಬಿದ್ದಿದ್ದ ಪಟ್ಟಣದ ಪುರಸಭೆಗೆ ಸೇರಿದ 72 ವಾಣಿಜ್ಯ ಮಳಿಗೆಗಳನ್ನು ಬಹಿರಂಗವಾಗಿ ಹರಾಜು ಮಾಡಲು ತುರ್ತು ಸಭೆಯಲ್ಲಿ ತೀರ್ಮಾನಿಸಲಾಯಿತು.

ಉಡುಪಿ ನಗರ: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕರವೇ ಮನವಿ

Feb 09 2024, 01:46 AM IST
ಕನ್ನಡದ ಉಳಿವಿಗಾಗಿ ಸದಾ ಮುಂದಿರುವ ಕರ್ನಾಟಕ ರಕ್ಷಣಾ ವೇದಿಕೆಯು ಉಡುಪಿ ಜಿಲ್ಲೆಯಾದ್ಯಂತ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಎಚ್ಚರಿಕೆಯ ಸಂದೇಶ ನೀಡಲು ಒಂದು ವಾಹನಕ್ಕೆ ಧ್ವನಿವರ್ಧಕ ಅಳವಡಿಸಿಕೊಂಡು ಜಾಗರೂಕತೆ ಮೂಡಿಸುವ ಕಾರ್ಯವನ್ನು ಶೀಘ್ರದಲ್ಲೇ ಹಮ್ಮಿಕೊಳ್ಳಲಿದೆ.

ಮಂಡ್ಯ ನಗರ ಪ್ರವೇಶ ನಿರ್ಬಂಧ: ಅಪೆ ಆಟೋ ಚಾಲಕರು, ಮಾಲೀಕರಿಂದ ಪ್ರತಿಭಟನೆ

Feb 07 2024, 01:47 AM IST
ಮಂಡ್ಯ ನಗರ ಪ್ರದೇಶದ ಸುತ್ತಳತೆ ಕೇವಲ ಮೂರು ಕಿಲೋ ಮೀಟರ್ ಇದೆ, ಪ್ರಯಾಣಿಕರ ಆಟೋಗೆ ೧೨ ಕಿ.ಮೀ. ಅಪೆ ಆಟೋದವರಿಗೆ ಎಂಟು ಕಿ.ಮೀ ಸಂಚರಿಸಲು ಪರ್ಮಿಟ್ ನೀಡಲಾಗಿದೆ, ಹಳ್ಳಿಗಳಿಂದ ನಗರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಅಪೆ ಆಟೋಗಳು ಬರುತ್ತಿವೆಯೇ ಹೊರತು ನಗರದಲ್ಲಿ ಬಾಡಿಗೆಗೆ ಸಂಚರಿಸುತ್ತಿಲ್ಲ. ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಆಟೋಗಳು ಪ್ರಯಾಣಿಕರು, ಶಾಲಾ ಮಕ್ಕಳು ಹಾಗೂ ಸರಕು ತುಂಬಿಕೊಂಡು ಹಳ್ಳಿಗಳಿಗೆ ಬರುತ್ತಾರೆ.

ಆಪೇ ಆಟೋಗಳ ನಗರ ಸಂಚಾರ ನಿರ್ಬಂಧಿಸುವಂತೆ ಆಟೋ ಚಾಲಕರು, ಮಾಲೀಕರಿಂದ ಪ್ರತಿಭಟನೆ

Feb 02 2024, 01:00 AM IST
ನಗರ ಪ್ರದೇಶದಲ್ಲಿ ಸಂಚರಿಸಲು ಆಪೇ ಆಟೋಗಳಿಗೆ ಪರವಾನಗಿ ಇಲ್ಲದಿದ್ದರೂ ನಗರದ ಹೊರವಲಯದಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ನಗರ ಪ್ರವೇಶಿಸಿ ಸಂಚಾರ ಮಾಡುತ್ತಿರುವುದರಿಂದ ಆಟೋ ಚಾಲಕರಿಗೆ ನಷ್ಟವಾಗುತ್ತಿದೆ. ಹೊಗೆರಹಿತ ವಾಹನಗಳಾದ ಪೆಟ್ರೋಲ್, ಎಲ್‌ಪಿಜಿ, ಸಿಎನ್‌ಜಿ ಹಾಗೂ ಎಲೆಕ್ಟ್ರಿಕ್ ವಾಹನಗಳ ಸಂಚಾರಕ್ಕೆ ಅವಕಾಶ ಇದ್ದರೂ ಸಹ ಅಧಿಕಾರಿಗಳು ಕಂಡರೂ ಕಾಣದಂತೆ ಬೇಜವಾಬ್ದಾರಿ ಪ್ರದರ್ಶಿಸುತ್ತಿದ್ದಾರೆ.

ಬಜೆಟ್‌ ನಲ್ಲಿ ಮುಧೋಳ ನಗರ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು: ಪೌರಾಯುಕ್ತ ಗೋಪಾಲ ಕಾಸೆ

Jan 31 2024, 02:18 AM IST
ಮುಧೋಳ: ನಗರದ ಸರ್ವತೋಮುಖ ಅಭಿವೃದ್ಧಿಗೆ ಅವಶ್ಯವಿರುವ ಅನುದಾನವನ್ನು ಹಾಗೂ ತಾವು ನೀಡಿದ ಸಲಹೆಯಂತೆ ಬಜೆಟ್‌ನಲ್ಲಿ ಕಾಯ್ದಿರಿಸುವುದಾಗಿ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ಭರಸವೆ ನೀಡಿದರು. ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರ ಅನುಮೋದನೆಯಂತೆ ಮಂಗಳವಾರ ಮುಧೋಳ ನಗರಸಭೆಯ 2024-25ನೇ ಸಾಲಿನ ಅಂದಾಜು ಆಯವ್ಯಯ ಪತ್ರಿಕೆ (ಬಜೆಟ್) ತಯಾರಿಕೆಯ ಎರಡನೇ ಸುತ್ತಿನ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಬಿಜೆಪಿ ಬಾವುಟ ತೆರವುಗೊಳಿಸಿದ ಕಲಬುರಗಿ ನಗರ ಪಾಲಿಕೆ

Jan 30 2024, 02:05 AM IST
ಬಿಜೆಪಿ ಸಮಾರಂಭ ಇನ್ನೂ ಮುಗಿಯೋ ಮೊದಲೇ ಪಾಲಿಕೆ ಏಕಾಕಿ ಎಚ್ಚೆತ್ತವರಂತೆ ರಸ್ತೆಗೆ ಬಿಗಿಯಲಾಗಿದ್ದ ಬಾವುಟಗಳನ್ನೆಲ್ಲ ತೆಗೆದು ಕಸದ ವಾಹನಗಳಲ್ಲಿ ಹಾಕುವ ಮೂಲಕ ಇಡೀ ನಗರವನ್ನ ಸ್ವಚ್ಚ ಮಾಡಿತು.

ನಾಳೆ ಬಿಜೆಪಿ ನಗರ, ಜಿಲ್ಲಾಧ್ಯಕ್ಷರ ಪದಗ್ರಹಣ, ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿ

Jan 28 2024, 01:18 AM IST
ಬಿಜೆಪಿ ಪಕ್ಷದ ಈ ಮಹತ್ವದ ಸಂಘಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಳ್ಳುತ್ತಿದ್ದಾರೆ.

ಗಿನ್ನಿಸ್ ದಾಖಲೆ ನಿರ್ಮಿಸಲು ತುಮಕೂರು ನಗರ ಸಿದ್ಧ

Jan 26 2024, 01:53 AM IST
ಏಕಬಳಕೆ ಪ್ಲಾಸ್ಟಿಕ್ ಬಾಟಲಿಗಳನ್ನು ಉಪಯೋಗಿಸಿ ಗಿನ್ನಿಸ್ ದಾಖಲೆಯ ಪುಟ ಸೇರಲು ತುಮಕೂರು ನಗರ ಸಿದ್ಧವಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರಾದ ಅಶ್ವಿಜ ಬಿ.ವಿ. ತಿಳಿಸಿದರು.

ಜಲಸಂರಕ್ಷಣೆ, ನಗರ ನೈರ್ಮಲ್ಯ ಜಾಗೃತಿ ಜಾಥಾ

Jan 26 2024, 01:51 AM IST
ಎಪಿಎಂಸಿಯಿಂದ ಪ್ರಾರಂಭವಾದ ಜಾಥಾಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳು ಪರಿಸರ ಮತ್ತು ಜಲರಕ್ಷಣೆ ಬಗ್ಗೆ ಗಮನಹರಿಸಬೇಕು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved