• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವಳಿ ನಗರ ಸಮಗ್ರ ಅಭಿವೃದ್ಧಿ ಕುರಿತು ನೀಲನಕ್ಷೆ ಸಿದ್ಧಪಡಿಸಿ: ಖರ್ಗೆ

Jul 17 2025, 12:31 AM IST
ಹುಬ್ಬಳ್ಳಿ- ಧಾರವಾಡ ರಾಜ್ಯದ ಎರಡನೇ ರಾಜಧಾನಿಯಂದೇ ಬಿಂಬಿತವಾಗಿದೆ. ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ನಗರವನ್ನು ಇನ್ನಷ್ಟು ಸುಂದರ ಮತ್ತು ಮಾದರಿ ನಗರವಾನ್ನಾಗಿಸುವ ಅವಶ್ಯಕತೆ ಇದ್ದು, ಮಾಸ್ಟರ್ ಪ್ಲಾನ್ ಅವಶ್ಯಕತೆಯಿದೆ. ಹೀಗಾಗಿ ಹು-ಧಾ ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಸಹಯೋಗದೊಂದಿಗೆ ನಿಗದಿ ಪಡಿಸಿದ ಸಂಸ್ಥೆಗಳಿಗೆ ಸಮಗ್ರ ಮಾಹಿತಿ ನೀಡಬೇಕು.

ಭಟ್ಕಳ ನಗರ ಸ್ಫೋಟಿಸುವ ಬೆದರಿಕೆ: ಆರೋಪಿ ಪತ್ತೆ

Jul 15 2025, 01:04 AM IST
ಭಟ್ಕಳ ನಗರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಪ್ರಮುಖ ಆರೋಪಿ ನಿತಿನ್ ಶರ್ಮಾ ಅಲಿಯಾಸ್ ಖಾಲಿದ್ (40) ಎಂಬಾತನನ್ನು ಭಟ್ಕಳ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಆಧುನಿಕ ನಗರ ನಿರ್ಮಾತೃ ಕೆಂಪೇಗೌಡ

Jul 07 2025, 11:48 PM IST
ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರನ್ನು ಆಧುನಿಕ ನಗರ ನಿರ್ಮಾತೃಗಳು ನವ ನಗರಗಳನ್ನು ನಿರ್ಮಾಣ ಮಾಡುವ ರೀತಿಯಲ್ಲಿ ಮಾದರಿ ನಗರವನ್ನಾಗಿ ನಿರ್ಮಿಸಿದ್ದು ಇತಿಹಾಸ. ರಾಜ್ಯದ ಇತಿಹಾಸದಲ್ಲಿ ಜನಪ್ರಿಯ ರಾಜರುಗಳಲ್ಲಿ ಕೆಂಪೇಗೌಡರು ಒಬ್ಬರು. ಕೆಂಪೇಗೌಡರ ಜಯಂತಿ ಅಂಗವಾಗಿ ಬೆಳ್ಳಿರಥ, ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಿತು.

ಮೂಲ್ಕಿ ನಗರ ಪಂಚಾಯಿತಿ ಸಭೆ: ಅಸಮರ್ಪಕ ತ್ಯಾಜ್ಯ ವಿಲೇವಾರಿ ಆರೋಪ

Jul 04 2025, 11:54 PM IST
ಮೂಲ್ಕಿ ನ.ಪಂ. ಸಮುದಾಯ ಭವನದಲ್ಲಿ ನ.ಪಂ. ಅಧ್ಯಕ್ಷ ಸತೀಶ್‌ ಅಂಚನ್‌ ಅಧ್ಯಕ್ಷತೆಯಲ್ಲಿಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಮೂಲ್ಕಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕ ರೀತಿಯಲ್ಲಿ ನಡೆಯುತ್ತಿಲ್ಲವೆಂದು ಹಲವು ಸದಸ್ಯರು ಆಕ್ಷೇಪಿಸಿದರು.

ಆರ್‌ಆರ್‌ ನಗರ ನಿವಾಸಿಗಳ ನಿದ್ದೆ ಕೆಡಿಸಿದ್ದ ಕುಖ್ಯಾತ ಮನೆಗಳ್ಳನ ಬಂಧನ

Jul 02 2025, 01:47 AM IST
ಕಳೆದೊಂದು ವರ್ಷದಿಂದ ರಾಜರಾಜೇಶ್ವರಿ ನಗರ ವ್ಯಾಪ್ತಿಯ ನಿವಾಸಿಗಳ ನಿದ್ರೆಗೆಡಿಸಿದ್ದ ಕುಖ್ಯಾತ ಖದೀಮ ಕೊನೆಗೂ ಪೊಲೀಸರ ಗಾಳಕ್ಕೆ ಸಿಕ್ಕಿ ಬಿದ್ದಿದ್ದಾನೆ.

ಆಕ್ಸಿಜನ್ ದುರಂತ: 15ಕ್ಕೆ ಚಾ.ನಗರ ಬಂದ್‌ಗೆ ತೀರ್ಮಾನ

Jul 01 2025, 12:47 AM IST
ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸರ್ಕಾರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ಮಾತು ಕೊಟ್ಟಂತೆ ಸರ್ಕಾರಿ ಉದ್ಯೋಗವನ್ನು ಮತ್ತು ₹25 ಲಕ್ಷ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಪ್ರಗತಿಪರ, ಕನ್ನಡಪರ, ರೈತಪರ ಹಾಗೂ ದಲಿತಪರ ಸಂಘಟನೆಗಳು ಒಗ್ಗೂಡಿ ಜು. 15ರಂದು ಚಾಮರಾಜನಗರ ಬಂದ್ ನಡೆಸಲು ತೀರ್ಮಾನಿಸಲಾಯಿತು.

ಕೋಲಾರದಲ್ಲಿ ನಗರ ಸಾರಿಗೆ ಬಸ್‌ ಸಂಚಾರ

Jun 29 2025, 01:32 AM IST
ಕೋಲಾರ ನಗರವು ದಿನೇ ದಿನೇ ಬೆಳೆಯುತ್ತಿದ್ದು, ನಗರದಲ್ಲಿ ಸಂಚರಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈಗ ನಾಲ್ಕು ಬಸ್‌ಗಳ ಮೂಲಕ ಎರಡು ರೂಟ್‌ಗಳನ್ನು ನಿರ್ವಹಿಸಲಾಗುವುದು. ಮುಂದಿನ ದಿನಗಳಲ್ಲಿ ಕೋಲಾರ ನಗರವು ಇನ್ನೂ ದೊಡ್ಡ ಮಟ್ಟಕ್ಕೆ ಬೆಳೆಯಲಿದೆ. ಆದ್ದರಿಂದ ನಗರ ಸಾರಿಗೆ ವಿಭಾಗಕ್ಕೆ ಪ್ರತ್ಯೇಕ ಡಿಪೋ ಕಲ್ಪಿಸಲಾಗುವುದು.

ಬೆಂಗಳೂರು ನಗರ ಕಟ್ಟಿ ಬೆಳೆಸಿದವರು ಕೆಂಪೇಗೌಡ

Jun 28 2025, 12:18 AM IST
ಮಕ್ಕಳಿಗೆ ಮಹಾನ್ ವೀರರ ಇತಿಹಾಸ ತಿಳಿಸಿ ಪುಸ್ತಕದ ಜ್ಞಾನವಲ್ಲದೆ ಪ್ರಾಪಂಚಿಕ ಜ್ಞಾನವನ್ನೂ ನೀಡಬೇಕು

ಸಂಚಾರ ಉಲ್ಲಂಘನೆ ಪ್ರಕರಣ: ಮಂಗಳೂರು ನಗರ ಪೊಲೀಸ್ ಸಲಹೆ

Jun 27 2025, 12:48 AM IST
ಸಂಚಾರ ನಿಯಮ ಉಲ್ಲಂಘನೆಯ ಕುರಿತು ದಂಡ ಪಾವತಿಸದೇ ಇರುವವರ ವಿರುದ್ಧ ಕಾನೂನು ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ.

ಸ್ವಚ್ಛ ನಗರ ನಿರ್ಮಾಣ ಮಾಡುವ ಕಾರ್ಯಕ್ರಮಕ್ಕೆ ಚಾಲನೆ

Jun 27 2025, 12:48 AM IST
ನಗರ ಪಾಲಿಕೆಯಿಂದ ಪ್ರತಿ ಗುರುವಾರ ನಗರದ ವಿವಿಧ ವಾರ್ಡ್ಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಗುರುವಾರ ಮರಳೂರು, ಸದಾಶಿವನಗರ, ಮೆಳೆಕೋಟೆ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved