ಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ: ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ದೂರು
Jun 04 2025, 12:47 AM ISTಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ, ಮೂಲ್ಕಿಯ ಕೆಲವು ಪ್ರದೇಶಗಳಲ್ಲಿ ಕೃತಕ ನೆರೆ, ವಿದ್ಯುತ್ ಸಮಸ್ಯೆ, ಕಾರ್ನಾಡು ಸೇರಿ ಕೆಲವು ಪ್ರದೇಶಗಳಲ್ಲಿ ಗಾಂಜಾ ವ್ಯಸನಿಗಳ ಕಾಟ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮೂಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ನಡೆದ ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ಚರ್ಚೆ ನಡೆಯಿತು.