ನಗರ ಪ್ರದೇಶದಲ್ಲಿ ಕನ್ನಡ ಭಾಷೆ ನಶಿಸುವ ಭೀತಿ: ಕಣಿವೆ ವಿನಯ್ ಕಳವಳ
Nov 17 2024, 01:15 AM ISTನರಸಿಂಹರಾಜಪುರ, ಮಲೆನಾಡು ಭಾಗದ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಉಳಿದಿದೆ. ಆದರೆ, ದೊಡ್ಡ, ದೊಡ್ಡ ನಗರಗಳಲ್ಲಿ ಜನರು ಕನ್ನಡ ಮರೆಯುತ್ತಿದ್ದು ಕನ್ನಡ ಭಾಷೆ ನಶಿಸಿ ಹೋಗುವ ಭೀತಿಯಲ್ಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಾಂಸ್ಕೃತಿಕ ರಾಯಭಾರಿ ಕಣಿವೆ ವಿನಯ್ ಕಳವಳ ವ್ಯಕ್ತಪಡಿಸಿದರು.