ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರು ಜಾಮೀನು ಪಡೆದು ಬಿಡುಗಡೆಯಾದ ಮರುದಿನವಾದ ಗುರುವಾರ ತಮ್ಮ ಪತ್ನಿ, ಪುತ್ರ ಹಾಗೂ ಆತ್ಮೀಯರೊಂದಿಗೆ ರಾಜ್ಯ ರಾಜಧಾನಿಯ ಹೊಸಕೆರೆಹಳ್ಳಿಯ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಗರದ ಕೇಂದ್ರ ಕಾರಾಗೃ ಹದಲ್ಲಿರುವ ನಟ ದರ್ಶನ್ ಅವರನ್ನು ಆದಾಯ ತೆರಿಗೆ ಅಧಿಕಾರಿಗಳ (ಐಟಿ) ತಂಡ ಗುರುವಾರ ವಿಚಾರಣೆ ನಡೆಸಿತು
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್‌ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.