ಹಾಸನದಲ್ಲಿ ನಟ ದರ್ಶನ್ ವಿರುದ್ಧ ವೀರಶೈವ ಮಠಾಧೀಶರ ಪ್ರತಿಭಟನೆ
Jun 15 2024, 01:01 AM ISTಯಾವುದೇ ಒತ್ತಡಕ್ಕೂ ಮಣಿಯದೆ ಚಲನಚಿತ್ರ ನಟ ಮತ್ತು ಸಹಚರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ತಕ್ಷಣವೇ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜ, ವಿವಿಧ ಮಠದ ಸ್ವಾಮೀಜಿಗಳು ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಶುಕ್ರವಾರ ಹಾಸನದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.