ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿ: ನದಿಪಾತ್ರದ ಜನರಿಗೆ ಕಟ್ಟೆಚ್ಚರ
Jul 21 2024, 01:20 AM ISTನದಿ ಪಾತ್ರದ ಗೊಂದಿಹಳ್ಳಿ, ದಬ್ಬೇಘಟ್ಟ, ಮಾದಾಪುರ, ಚಿಕ್ಕಮಂದಗೆರೆ, ಶ್ರವಣೂರು, ಹೇಮಗಿರಿ, ಬಂಡಿಹೊಳೆ, ನಾಟನಹಳ್ಳಿ, ಅಕ್ಕಿಹೆಬ್ಬಾಳು ಮತ್ತಿತರ ತಾಲೂಕಿನ ಪ್ರದೇಶಗಳಲ್ಲಿ ಹೇಮಾವತಿ ನದಿ ಹರಿಯುತ್ತಿದೆ. ನೀರಿನ ಒಳಹರಿವು ಮೇಲ್ಭಾಗದಲ್ಲಿ ಹೆಚ್ಚಾಗಿದ್ದು, ಅಣೆಕಟ್ಟಿನಿಂದ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿದೆ, ನದಿ ದಂಡೆಯ ರೈತರು ಎಚ್ಚರಿಕೆ ವಹಿಸಬೇಕು .