ಕಾವೇರಿ ನದಿ ನೀರಿನ ಮಾಲಿನ್ಯ ತಡೆಗೆ ಮಾರ್ಗೋಪಾಯ ಕಂಡುಕೊಳ್ಳಲು ತಜ್ಞರ ಸಮಿತಿ ರಚನೆ
Jul 05 2024, 12:47 AM ISTಕಾವೇರಿ ನದಿ ನೀರಿನ ಮಾಲಿನ್ಯ ತಡೆಗೆ ತುರ್ತು ಮಾರ್ಗೋಪಾಯಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಪರಿಸರ ಅಧಿಕಾರಿ ನಿರಂಜನ್ ಅಧ್ಯಕ್ಷತೆಯಲ್ಲಿ ಒಂಬತ್ತು ಮಂದಿಯ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, ಜು. 9ರೊಳಗಾಗಿ ವರದಿ ನೀಡುವಂತೆ ತಿಳಿಸಲಾಗಿದೆ.