• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಬಜೆಟ್‌ : ಜಲಸಂಪನ್ಮೂಲ ಇಲಾಖೆ, ನದಿ ಅಭಿವೃದ್ಧಿ, ಮತ್ತು ಗಂಗಾ ಪುನರುಜ್ಜೀವನ ನಿಧಿ ಭಾರೀ ಏರಿಕೆ

Jul 24 2024, 12:24 AM IST
ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಜಲಸಂಪನ್ಮೂಲ ಇಲಾಖೆ, ನದಿ ಅಭಿವೃದ್ಧಿ, ಮತ್ತು ಗಂಗಾ ಪುನರುಜ್ಜೀವನಕ್ಕೆ ಮೀಸಲಿಟ್ಟಿರುವ ನಿಧಿ ಭಾರೀ ಎರಿಕೆ ಕಂಡಿದೆ. ಕಳೆದ ವರ್ಷ 19,516.92 ಕೋಟಿ ರು. ಇದ್ದ ಪಾಲನ್ನು ಈ ಬಾರಿ 30,233.83 ಕೋಟಿಗೆ ಹೆಚ್ಚಳ ಮಾಡಲಾಗಿದ್ದು, ಇದು ಶೇ.55 ಏರಿಕೆಯಾಗಿದೆ.

ಮುಸಲಧಾರೆ ಮಳೆಗೆ ಉಕ್ಕಿ ಹರಿದ ನದಿ, ಹಳ್ಳಗಳು

Jul 23 2024, 12:33 AM IST
ಖಾನಾಪುರತಾಲೂಕಿನಾದ್ಯಂತ ಸೋಮವಾರವೂ ಮಳೆಯ ಅರ್ಭಟ ಮುಂದುವರೆದಿದ್ದು, ಮಲಪ್ರಭಾ, ಮಹದಾಯಿ, ಪಾಂಡರಿ ನದಿಗಳು ಹಳ್ಳಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿ ಆತಂಕ ಮೂಡಿಸಿದೆ.

ನದಿ ಪಾತ್ರದ ತಗ್ಗು ಪ್ರದೇಶಗಳು ಭಾಗಶಃ ಮುಳುಗಡೆ

Jul 23 2024, 12:30 AM IST
ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮವಾಹಿನಿ, ಸ್ನಾನಘಟ್ಟ, ಶ್ರೀಸಾಯಿ ಮಂದಿರ, ವೆಲ್ಲೆಸ್ಲಿ ಸೇತುವೆ ಸೇರಿದಂತೆ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳು ಭಾಗಶಹ ಮುಳುಗಡೆಗೊಂಡಿವೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಭತ್ತದ ನಾಟಿಗೆ ಸಿದ್ಧತೆ ಮಾಡಿಕೊಂಡಿದ್ದ ರೈತರಿಗೆ ಸಂಕಷ್ಟ ತಂದೊಡ್ಡಿದೆ.

ನದಿ ಪಾತ್ರ, ತಗ್ಗು ಪ್ರದೇಶಗಳ ನಿವಾಸಿಗಳ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ-ಜಿಲ್ಲಾಧಿಕಾರಿ ಸೂಚನೆ

Jul 22 2024, 01:19 AM IST
ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಪರಿಶೀಲನೆಗೆ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಹಾಗೂ ಜಾನುವಾರುಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ತಹಸೀಲ್ದಾರ್‌ಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದ್ದಾರೆ.

ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿ: ನದಿಪಾತ್ರದ ಜನರಿಗೆ ಕಟ್ಟೆಚ್ಚರ

Jul 21 2024, 01:20 AM IST
ನದಿ ಪಾತ್ರದ ಗೊಂದಿಹಳ್ಳಿ, ದಬ್ಬೇಘಟ್ಟ, ಮಾದಾಪುರ, ಚಿಕ್ಕಮಂದಗೆರೆ, ಶ್ರವಣೂರು, ಹೇಮಗಿರಿ, ಬಂಡಿಹೊಳೆ, ನಾಟನಹಳ್ಳಿ, ಅಕ್ಕಿಹೆಬ್ಬಾಳು ಮತ್ತಿತರ ತಾಲೂಕಿನ ಪ್ರದೇಶಗಳಲ್ಲಿ ಹೇಮಾವತಿ ನದಿ ಹರಿಯುತ್ತಿದೆ. ನೀರಿನ ಒಳಹರಿವು ಮೇಲ್ಭಾಗದಲ್ಲಿ ಹೆಚ್ಚಾಗಿದ್ದು, ಅಣೆಕಟ್ಟಿನಿಂದ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿದೆ, ನದಿ ದಂಡೆಯ ರೈತರು ಎಚ್ಚರಿಕೆ ವಹಿಸಬೇಕು .

ನದಿ ನೀರು ಹೆಚ್ಚಳ, ಬ್ಯಾರೇಜ್‌ಗಳು ಜಲಾವೃತ

Jul 20 2024, 12:54 AM IST
ಕೃಷ್ಣಾ ನದಿಗೆ 61,130 ಕ್ಯುಸೆಕ್ ನೀರು ಹರಿದು ಬರುತ್ತಿದೆ. ನದಿಯ ನೀರಿನ ಮಟ್ಟ ಸುಮಾರು 3 ಅಡಿಯಷ್ಟು ಮತ್ತೆ ಏರಿಕೆಯಾಗಿದ್ದು, ಕೆಳಹಂತದ ಬ್ಯಾರೇಜ್‌ಗಳು ಮತ್ತೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಉಕ್ಕಿ ಹರಿಯುತ್ತಿರುವ ಕಪಿಲಾ ನದಿ

Jul 20 2024, 12:53 AM IST
ತೋಪಿನ ಬೀದಿಯಲ್ಲಿ 77 ಮನೆಗಳು, ಹಳ್ಳದಕೇರಿಯಲ್ಲಿ 4 ಮನೆಗಳು, ದೇವಾಲಯದ ಮುಂಭಾಗದ ಬೀದಿ 7 ಮನೆಗಳಿಗೆ ನೀರು ನುಗ್ಗಿ ಜಲಾವೃತ

ಬಂಟ್ವಾಳ: ನೇತ್ರಾವತಿ ನದಿ ಪಾತ್ರದ ರಸ್ತೆ, ಮನೆ, ಅಂಗಡಿಗಳು ಜಲಾವೃತ

Jul 20 2024, 12:50 AM IST
ಕಳೆದ ಮೂರು ದಿನಗಳಿಂದ ೬ ಮೀಟರ್‌ನಲ್ಲಿಯೇ ಹರಿಯುತ್ತಿದ್ದ ನೇತ್ರಾವತಿ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಗೆ ಶುಕ್ರವಾರ ಮುಂಜಾನೆ ಏಕಾಏಕಿ ೮.೨ ಮೀಟರ್‌ಗೆ ಏರಿಕೆಯಾಗಿ, ತಗ್ಗು ಪ್ರದೇಶಗಳೆಲ್ಲಾ ಜಲಾವೃತವಾಗಿದೆ.

ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚುವರಿ ನೀರು: ಸುರಕ್ಷಿತ ಕ್ರಮ ಪಾಲಿಸಿ

Jul 20 2024, 12:48 AM IST
ದೇವದುರ್ಗ ತಾಲೂಕಿನ ಕೊಪ್ಪರ, ಯಾಟಗಲ್, ಗೂಗಲ್, ಇಟಗಿ ಸೇರಿ ಅನೇಕ ಗ್ರಾಮಗಳಿಗೆ ತಹಸೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ಪ್ರವಾಹದ ಜಾಗೃತಿ ಮೂಡಿಸಿದರು.

ಉಪ್ಪಿನಂಗಡಿ: ನದಿ ತೀರದ ತಗ್ಗು ಪ್ರದೇಶಗಳು ಜಲಾವೃತ

Jul 20 2024, 12:46 AM IST
ಸರ್ಕಾರಿ ಪದವಿ ಪೂರ್ವ ಕಾಲೇಜು, ಪುಳಿತ್ತಡಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ನಾಡ ಕಚೇರಿಯಲ್ಲಿ ದಿನದ ೨೪ ಗಂಟೆ ಕಂಟ್ರೋಲ್ ರೂಂ ಕಾರ್ಯಾಚರಿಸುತ್ತಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 26
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved