ಭೀಮಾ ನದಿ ತೀರದಲ್ಲಿ ಪ್ರವಾಹ ಆತಂಕ
Sep 25 2025, 01:03 AM ISTಕನ್ನಡಪ್ರಭ ವಾರ್ತೆ ಇಂಡಿ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಉಜ್ಜನಿ, ಸೀನಾ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಭೀಮಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೀಗಾಗಿ, ಭೀಮಾ ತೀರದ ಜನರಲ್ಲಿ ಪ್ರವಾಹ ಆತಂಕ ಮನೆಮಾಡಿದೆ.