• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಮ್ಮ ಆದ್ಯತೆ ನೋಡಿಕೊಂಡು ತ.ನಾಡಿಗೆ ನೀರು ಬಿಡಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ

May 22 2024, 12:46 AM IST
ಪರಿಸರ ಮತ್ತು ರಾಜ್ಯದ ಕುಡಿಯುವ ನೀರಿನ ಆದ್ಯತೆ ನೋಡಿಕೊಂಡು ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕರ್ನಾಟಕಕ್ಕೆ ಆದೇಶಿಸಿದೆ.

ಬತ್ತಿ ಹೋಗಿದ್ದ ನದಿ, ಡ್ಯಾಂಗಳಲ್ಲಿ ಈಗ ಮತ್ತೆ ನೀರಿನ ಹರಿವು

May 20 2024, 01:35 AM IST
ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದ ನದಿಗಳಿಗೆ ಜೀವ ಕಳೆ ಬಂದಿದ್ದು, ನೀರಿಲ್ಲದೇ ಭಣಗುಡುತ್ತಿದ್ದ ಜಲಾಶಯಗಳಿಗೆ ಒಳ ಹರಿವು ಬರಲಾರಂಭಿಸಿದೆ.

ಮುಂಡಾಜೆ, ಚಾರ್ಮಾಡಿ ಸುತ್ತಮುತ್ತ ಮಳೆ, ತುಂಬಿ ಹರಿದ ಮೃತ್ಯುಂಜಯ ನದಿ

May 16 2024, 12:53 AM IST
ಮುಂಡಾಜೆ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ಅಗೆದು ಹಾಕಲಾದ ಸ್ಥಳಗಳಲ್ಲಿ ಕೆಸರು ಮತ್ತು ಜಾರುವ ಕಾರಣ ವಾಹನ ಸವಾರರು ಪರದಾಡುವಂತಾಯಿತು. ಕೆಲವು ದ್ವಿಚಕ್ರ ವಾಹನ ಸವಾರರು ಸ್ಕಿಡ್‌ ಆದ ಘಟನೆಯೂ ನಡೆಯಿತು.

ಕೊಲ್ಲೂರು ಸೌಪರ್ಣಿಕಾ ನದಿ ಮಾಲಿನ್ಯತೆ: ವಿಚಾರಣೆಗೆ ಹಸಿರು ಪೀಠ ಅಂಗೀಕಾರ

May 09 2024, 01:05 AM IST
ಕೊಡಚಾದ್ರಿ ಬೆಟ್ಟದಿಂದ ಹರಿದು ಬರುವ ಸೌಪರ್ಣಿಕೆ ಪುಣ್ಯನದಿಯಲ್ಲಿ ಸ್ನಾನ ಮಾಡುವುದರಿಂದ ಪಾಪಗಳು ಪರಿಹಾರವಾಗುತ್ತದೆ ಹಾಗೂ ಚರ್ಮ ಕಾಯಿಲೆಗಳು ವಾಸಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಜಾತ್ರೆಯ ತೆಪ್ಪೋತ್ಸವವೂ ಇದೇ ಪುಣ್ಯನದಿಯಲ್ಲಿ ನಡೆಯುತ್ತದೆ.

ಶೃಂಗೇರಿ: ಗಾಂಧಿಮೈದಾನದ ತ್ಯಾಜ್ಯವೆಲ್ಲ ತುಂಗಾ ನದಿ ಮಡಿಲಿಗೆ

May 08 2024, 01:00 AM IST
ಶೃಂಗೇರಿ, ಇಲ್ಲಿ ಎಲ್ಲೆಲ್ಲೂ ತ್ಯಾಜ್ಯಗಳ ರಾಶಿ, ಪ್ಲಾಸ್ಟಿಕ್‌, ಕಸಕಡ್ಡಿಗಳು,ಇಡೀ ಪ್ರದೇಶವೇ ತ್ಯಾಜ್ಯಮಯವಾಗಿದೆ. ಸ್ವಚ್ಛತೆ ಎಂಬುದೇ ಕಂಡು ಬರುತ್ತಿಲ್ಲ. ಮಳೆ ಬಂದರೆ ತ್ಯಾಜ್ಯವೆಲ್ಲ ಮಲೆನಾಡ ಜೀವನದಿ ತುಂಗೆ ಒಡಲಿಗೆ ಸೇರುತ್ತದೆ. ದಿನೇ ದಿನೇ ತ್ಯಾಜ್ಯ ಸಂಗ್ರಹ ಹೆಚ್ಚುತ್ತಲೇ ಇದೆ. ಮೈದಾನ ಪ್ರದೇಶವಲ್ಲದೇ ತುಂಗೆ ದಡದುದ್ದಕ್ಕೂ ರಾಶಿ ರಾಶಿ ತ್ಯಾಜ್ಯ ಸಂಗ್ರಹ.

ಕಾವೇರಿ ನದಿ ಪಾತ್ರದ 2400 ಎಕರೆ ಭೂ ಪರಿವರ್ತನೆ ಯತ್ನ: ಸಿಎನ್‌ಸಿ ಆರೋಪ

May 03 2024, 01:03 AM IST
ಹಸಿರು ಪರಿಸರದಿಂದ ಕೂಡಿರುವ ಕಾಫಿ ತೋಟವನ್ನು ಭೂಪರಿವರ್ತಿಸುವ ಮೂಲಕ ದೈತ್ಯಾಕಾರದ ವಿಲ್ಲಾಗಳು, ಬೃಹತ್ ಟೌನ್‌ಶಿಪ್‌ಗಳು ಮತ್ತು ಮನೆಗಳನ್ನು ನಿರ್ಮಿಸುವ ಸಾಧ್ಯತೆ ಇದೆ. ಇದು ಮುಂದೆ ಭಾರಿ ಅನಾಹುತಗಳಿಗೆ ಕಾರಣವಾಗಬಹುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ನದಿ ನೀರು ಕೃಷಿಗೆ ಬಳಸಬೇಡಿ ಎಂದ ಅಧಿಕಾರಿಗಳ ವಿರುದ್ಧ ಆಲೂರು ರೈತರ ಕಿಡಿ

May 01 2024, 01:18 AM IST
ಆಲೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಪನ್ ಪ್ರಕಾಶ್ ರವರು ಯಗಚಿ ನದಿಯಿಂದ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ನಂತರ ಕೃಷಿಗೆ ಬಳಕೆ ಮಾಡಲು ಆದೇಶವಿರುವುದರಿಂದ ರೈತರು ಸಹಕರಿಸಬೇಕು ಎಂದು ಪಂಪ್‌ಗಳ ಸಂಪರ್ಕ ಕಡಿತಗೊಳಿಸಲು ಮುಂದಾದರು.

ಹೇಮಾವತಿ ನದಿ ಅಭಿವೃದ್ಧಿ ಪ್ರಾಧಿಕಾರ ರಚಿಸಿ: ಹೇಮಾವತಿ ಉಗಮ ಹಿತರಕ್ಷಣಾ ಒಕ್ಕೂಟ

Apr 28 2024, 01:25 AM IST
ಹೇಮಾವತಿ ನದಿ ಉಗಮ ಸ್ಥಾನ ಚಿಕ್ಕಮಗಳೂರು ಜಿಲ್ಲೆಯ ಜಾವಳಿಯನ್ನು ಕಾವೇರಿ ಉಗಮ ಸ್ಥಾನ ತಲಕಾವೇರಿ ಮಾದರಿಯಲ್ಲಿ ಪವಿತ್ರ ಪುಣ್ಯ ಕ್ಷೇತ್ರವನ್ನಾಗಿ ಪರಿವರ್ತಿಸಲು ಹೇಮೆ ನೀರಿನ ಪ್ರಯೋಜನ ಪಡೆಯುತ್ತಿರುವ 6 ಜಿಲ್ಲೆಗಳ ಸಮಾನ ಮನಸ್ಕ ಚಿಂತಕರು ಸೇರಿ ಟ್ರಸ್ಟ್ ರಚಿಸಿದ್ದು, ಹೇಮಾವತಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲು ಎಲ್ಲರೂ ಸರ್ಕಾರದ ಮೇಲೆ ಅಗತ್ಯ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.

ಕಾವೇರಿ ನದಿ ಸ್ವಚ್ಛತೆಗಾಗಿ ಶಾಸಕ ಮಂಜುಗೆ ಮನವಿ

Apr 23 2024, 12:55 AM IST
ನದಿಯಲ್ಲಿ ರಾಶಿ ರಾಶಿ ಬಟ್ಟೆಗಳನ್ನು ಹಾಕಿರುವುದರ ಜೊತೆಗೆ ನದಿಯಲ್ಲಿ ಮಲ -ಮೂತ್ರ ವಿಸರ್ಜನೆ ಮಾಡುವುದರಿಂದ ವಾಸನೆಗೆ ನದಿಗೆ ಬರುವ ಭಕ್ತರು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಜೊತೆಗೆ ವರ್ಷವಿಡೀ ಬೇರೆ ಬೇರೆ ಗ್ರಾಮಗಳಿಂದ ದೇವರನ್ನು ಲಾರಿ, ಟ್ರ್ಯಾಕ್ಟರ್, ಆಟೋಗಳಲ್ಲಿ ತಂದು ಪೂಜೆ ನಂತರ ನದಿಯಲ್ಲಿ ಬಾಳೆಕಂದು, ಮಾವಿನಸೊಪ್ಪು, ಊಟದ ತಟ್ಟೆಗಳು ಮುಂತಾದ ತ್ಯಾಜ್ಯಗಳನ್ನು ನದಿಯಲ್ಲಿ ಬೀಸಾಡುತ್ತಾರೆ.

ಶಿಂಷಾ ನದಿ ಪಾತ್ರದಲ್ಲಿ ದುಷ್ಕರ್ಮಿಗಳಿಂದ ಮೋಟಾರ್ ಪಂಪ್ ಸೆಟ್‌ಗಳ ಕಳವು

Apr 20 2024, 01:04 AM IST

ಇತ್ತೀಚಿನ ದಿನಗಳಲ್ಲಿ ಶಿಂಷಾ ನದಿ ಪಾತ್ರದಲ್ಲಿ ಹಾಗೂ ತಮ್ಮ ಜಮೀನಿನ ಬಾವಿಗಳಲ್ಲಿ ರೈತರು ತಮ್ಮ ಬೆಳೆ ರಕ್ಷಣೆಗಾಗಿ ನೀರು ಹಾಯಿಸಲು ಅಳವಡಿಸಿದ್ದ ಪಂಪ್ ಸೆಟ್ ಗಳನ್ನು ಕಳ್ಳರು ರಾತ್ರಿ ವೇಳೆ ಕಳವು ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ.  

  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved