ನದಿ ಪಾತ್ರಗಳಲ್ಲಿರುವ ಜನರ ರಕ್ಷಣೆಗೆ ಸರ್ಕಾರ ಕ್ರಮವಹಿಸಲಿ
Mar 02 2024, 01:48 AM ISTತಾಲೂಕಿನ 8 ನದಿಪಾತ್ರಗಳ ಗ್ರಾಮಗಳು ಮಳೆ ಬಂದರೆ ಜಲಾವೃತವಾಗುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಬಜೆಟ್ ಹಂತದಲ್ಲೆ ಅನುದಾನ ಮೀಸಲಿಡುವ ಕುರಿತು ಗಂಬೀರ ಚಿಂತನೆ ನಡೆಸಲಾಗುವುದು. ಈಗಾಗಲೇ ಈ ಕುರಿತು ಸರ್ವೇ ಕಾರ್ಯ ಮಾಡಿಸಲಾಗಿದ್ದು 150 ಕೋಟಿ ಅನುದಾನ ಅಗತ್ಯವಿದೆ ಎಂದು ಸಚಿವ ಕೃಷ್ಣ ಬೈರೆಗೌಡ ಹೇಳಿದರು.