ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ
Jun 23 2025, 11:54 PM ISTನದಿ ಕೊರೆತ ತೀವ್ರಗೊಂಡ ಪರಿಣಾಮ ಹಲವಾರು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಕಾಂಕ್ರೀಟ್ ಸಂಪರ್ಕ ರಸ್ತೆ ಕಡಿದು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಕ್ಷಣ ತುರ್ತು ಕಾಮಗಾರಿ ನಡೆಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.