• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗೆ ಹೇಮಾವತಿ ನದಿ ಭರ್ತಿಯಾಗಿ ತುರುವೇಕೆರೆಯ ಕೆರೆ, ಕಟ್ಟೆ ಭರ್ತಿಯಾಗಿ ಜನರ ಸಂಚಾರಕ್ಕೆ ತೊಂದರೆ

Oct 22 2024, 12:01 AM IST
ಹೇಮಾವತಿ ನದಿ ಭರ್ತಿಯಾಗಿರುವ ಹಿನ್ನೆಲೆ ತಾಲೂಕಿನ ಬಹುಪಾಲು ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿವೆ. ತುರುವೇಕೆರೆ ತಾಲೂಕಿನ ಮೂಲಕ ತುಮಕೂರು ಶಾಖಾ ನಾಲೆ ಮತ್ತು ನಾಗಮಂಗಲ ಶಾಖಾ ನಾಲೆಗಳ ಮೂಲಕ ಹೇಮಾವತಿ ನೀರು ಹರಿಯುತ್ತಿವೆ.

ತಲಕಾವೇರಿ: ಅಕ್ಟೋಬರ್ 20ರಿಂದ 14ನೇ ವರ್ಷದ ಕಾವೇರಿ ನದಿ ಜಾಗೃತಿ ಯಾತ್ರೆ

Oct 18 2024, 12:22 AM IST
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ತಲಕಾವೇರಿ -ಪೂಂಪ್ ಹಾರ್ 14ನೇ ವರ್ಷದ ಕಾವೇರಿ ನದಿ ಜಾಗೃತಿ ಯಾತ್ರೆ ಅ.20 ರಿಂದ ಒಂದು ತಿಂಗಳ ಕಾಲ ನಡೆಯಲಿದೆ. ಯಾತ್ರೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಸಾಧು ಸಂತರು ಪಾಲ್ಗೊಳ್ಳಲಿದ್ದು, 19ರಂದು ತಂಡ ತಲಕಾವೇರಿಗೆ ಆಗಮಿಸಲಿದೆ.

ಮನೆಗಳ ಸುತ್ತ ಮಲಪ್ರಭಾ ನದಿ ನೀರು, ಅಲ್ಲಲ್ಲಿ ರಸ್ತೆ ಬಂದ್!

Oct 14 2024, 01:19 AM IST
ನದಿಯಲ್ಲಿ ವ್ಯಾಪಕ ಪ್ರಮಾಣದ ನೀರಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಮೆಣಸಗಿ, ಹೊಳೆಆಲೂರು ಸೇರಿದಂತೆ ಹಲವಾರು ಗ್ರಾಮಗಳ ಮನೆಗಳಿಗೆ ನುಗ್ಗಿದೆ

ಯಲಬುರ್ಗಾ ಕ್ಷೇತ್ರದ ೧೨ ಕೆರೆಗಳಿಗೆ ಕೃಷ್ಣಾ ನದಿ ನೀರು ಆಗಮನ, ಸಂತಸ

Oct 10 2024, 02:21 AM IST
ಕೃಷ್ಣಾ ನದಿ ನೀರು ಮಂಗಳವಾರ ರಾತ್ರಿ ಕ್ಷೇತ್ರದ ೧೨ ಕೆರೆಗಳಿಗೆ ಹರಿಯುತ್ತಿದ್ದು, ನೀರು ಬರುತ್ತಿರುವುದನ್ನು ನೋಡಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಡೋಣಿ ನದಿ ಪ್ರವಾಹ ತಡೆ: ಕ್ರಮಕ್ಕೆ ಸೂಚನೆ

Oct 08 2024, 01:06 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹವನ್ನು ತಡೆಯಲು ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರಿಯಾಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಡೋಣಿ ನದಿ ಬೆಳೆಹಾನಿ ಪ್ರದೇಶಗಳಿಗೆ ತಹಶೀಲ್ದಾರ್‌ ಭೇಟಿ

Oct 05 2024, 01:36 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಡೋಣಿ ನದಿ ಪ್ರವಾಹದಿಂದ ರೈತರಿಗೆ ಉಂಟಾಗಿರುವ ಬೆಳೆ ಹಾನಿ ಪರಿಹಾರ ಒದಗಿಸುವ ಸಂಬಂಧ ತಾಲೂಕಿನ ಡೋಣಿ ನದಿ ತೀರಿದ ವಿವಿಧ ಗ್ರಾಮಗಳಿಗೆ ತಹಸೀಲ್ದಾ‌ರ್ ಪ್ರಕಾಶ ಸಿಂದಗಿ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿನ ಸಾತಿಹಾಳ, ಯಾಳವಾರ, ಕೊಂಡಗೂಳಿ ಸೇರಿದಂತೆ ಹಲವು ಬೆಳೆ ಹಾನಿಯಾದ ಸ್ಥಳಗಳಿಗೆ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು.

ಗಾಂಧೀಜಿ ಚಿತಾಭಸ್ಮ ಬಿಟ್ಟ ಪಶ್ಚಿಮವಾಹಿನಿ ನದಿ ತೀರ ಸ್ಮಾರಕವನ್ನಾಗಿಸಲು ಒತ್ತಾಯ

Oct 03 2024, 01:24 AM IST
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮ ಬಿಟ್ಟ ಸ್ಥಳವನ್ನು ಪುರಸಭೆ ಹಾಗೂ ಸರ್ಕಾರ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ. ಈ ಹಿಂದೆ ಶಾಸಕರು ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದರು. ಆದರೆ, ಇದುವರೆಗೂ ಸ್ಥಳ ಅಭಿವೃದ್ಧಿಯಾಗಿಲ್ಲ.

ಕಟೀಲು ನಂದಿನಿ ನದಿ ತೀರದಲ್ಲಿ ಸ್ವಚ್ಛತಾ ಕಾರ್ಯ

Oct 02 2024, 01:11 AM IST
ಪೊಂಪೈ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ ಸಿ ಘಟಕದ ಸ್ವಯಂಸೇವಕರಿಂದ ಕಟೀಲು ಬಸ್ ನಿಲ್ದಾಣದಿಂದ ಕಟೀಲು ಶಾಂಭವಿ ನದಿ ತೀರದವರೆಗೆ ಸ್ವಚ್ಛತೆಯ ಘೋಷಣೆಯೊಂದಿಗೆ ಜಾಥಾ ನಡೆಯಿತು.

ಶುದ್ಧೀಕರಿಸದೇ ನದಿ ನೀರು ನೇರ ನೀರು ಪೂರೈಕೆ!

Sep 21 2024, 01:58 AM IST
ಅಥಣಿಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕಾದ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆ ಅಥಣಿ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಘಟಕಗಳಿಂದ ಸುಮಾರು 60 ಗ್ರಾಮಗಳಿಗೆ ನೀರು ಶುದ್ಧೀಕರಿಸದೇ ನೇರವಾಗಿ ಹಾಗೇ ಪೂರೈಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ನದಿ ನೀರು ಮೂಲ ಸಂರಕ್ಷಣೆ ಆದ್ಯ ಕರ್ತವ್ಯ: ಡಾ.ಜಮೀರ್‌ ಅಹ್ಮದ್‌

Sep 20 2024, 01:45 AM IST
ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶಯದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ 163ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved