ನದಿ ದಡದ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಅಗತ್ಯವಿದೆ
Aug 03 2024, 12:32 AM ISTಕಾವೇರಿ ನದಿ ದಂಡೆ ಮೇಲೆ ನೆಲೆಸಿರುವ ಇಲ್ಲಿನ ನಿವಾಸಿಗಳು ಪ್ರವಾಹ ಸಂದರ್ಭದಲ್ಲಿ ಪ್ರತಿವರ್ಷ ನೆರೆ ಭೀತಿ ಅನುಭವಿಸುತ್ತಿದ್ದಾರೆ. ಪ್ರವಾಹ ತಲೆದೋರಿದರೆ ತಾತ್ಕಾಲಿಕವಾಗಿ ಗಂಜಿ ಕೇಂದ್ರ ತೆರೆದು ಸಂತ್ರಸ್ಥರನ್ನು ಸಂತೈಸಲಾಗುತ್ತಿದೆ ಹೊರತು ಇವರಿಗೆ ಶಾಶ್ವತ ಪರಿಹಾರ ದೊರಕಿಸಲು ಸಾಧ್ಯವಾಗಿಲ್ಲ. ನದಿ ದಡದ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ. ಶ್ರೀಧರ್ ಗೌಡ ಆಗ್ರಹಿಸಿದರು.