ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಬಿಜೆಪಿ ದೂರು
May 04 2024, 12:37 AM ISTಹಾಸನದ ಸಂಸದ ಪ್ರಜ್ವರ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ವೀಡಿಯೋಗಳು ಅಸಲಿಯೋ, ನಕಲಿಯೋ ಎಂಬುದು ತನಿಖೆಯಾಗಬೇಕು. ಅದಕ್ಕಾಗಿ ವಿಧಿ ವಿಜ್ಞಾನ ಪ್ರಯೋಗಾಲಯವಿದೆ. ನಂತರ ಪ್ರಜ್ವಲ್ ವಿಚಾರ ನ್ಯಾಯಾಲಯ ತೀರ್ಪು ನೀಡಿ ಅಪರಾಯೋ ಇಲ್ಲವೋ ಎಂಬುದನ್ನು ತೀರ್ಪು ನೀಡುತ್ತದೆ. ಆದರೆ, ರಾಹುಲ್ ಗಾಂಧಿಯವರು ತಾವೇ ನ್ಯಾಯಾಧೀಶರಂತೆ ರೇಪಿಸ್ಟ್ ಎಂದು ಆದೇಶ ನೀಡಿದ್ದಾರೆ. ಇದು ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನ ಮಾಡುವ ವಿಚಾರವಾಗಿದೆ.