• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮನಿಗೆ ಬೆಳ್ಳಿ ಛತ್ರ, ಕೆಂಪು ವಸ್ತ್ರ ಸಮರ್ಪಿಸಿದ ನರೇಂದ್ರ ಮೋದಿ

Jan 23 2024, 01:48 AM IST
ಶ್ರೀರಾಮನಿಗೆ ವಸ್ತ್ರವನ್ನು ಪ್ರಧಾನಿ ಮೋದಿ ದೇಣಿಗೆ ನೀಡಿದ್ದಾರೆ. ಸರಯೂ ನದಿಯ ದಡದಲ್ಲಿ 10 ಲಕ್ಷ ದೀಪಗಳನ್ನು ಬೆಳಗಿಸಲಾಗಿದೆ. ಇದರ ಜೊತೆಗೆ ಕಾರ್ಯಕ್ರಮದ ನಂತರ ಮಂದಿರ ಕಟ್ಟಿದ ಕಾರ್ಮಿಕರಿಗೆ ಮೋದಿ ಪುಷ್ಪಾರ್ಚನೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಜನಪರ ಯೋಜನೆ ಜಾರಿ- ಅಮರೇಶ ಹುಬ್ಬಳ್ಳಿ

Jan 21 2024, 01:35 AM IST
೫೪ ಕೋಟಿ ಜನತೆಗೆ ಉಚಿತವಾಗಿ ಬ್ಯಾಂಕ್ ಖಾತೆ ತರಲಾಗಿದೆ. ೧೪ ಕೋಟಿ ಮಹಿಳೆಯರಿಗೆ ಉಚಿತವಾಗಿ ಉಜ್ವಲ ಗ್ಯಾಸ್ ವಿತರಣೆ ಮಾಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ಹೀಗೆ ಅನೇಕ ಯೋಜನೆಗಳ ಮೂಲಕ ಜನತೆಗೆ ಅನುಕೂಲವಾಗಿದೆ.

ಬೆಂಗ್ಳೂರಿಗೆ ಪ್ರಧಾನಿ ನರೇಂದ್ರ ಮೋದಿ ಫಿದಾ!

Jan 20 2024, 02:06 AM IST

ದೇಶ-ವಿದೇಶಗಳ ಜನರ ಕನಸು, ಆಕಾಂಕ್ಷೆಗಳನ್ನು ತಂತ್ರಜ್ಞಾನ ಕ್ಷೇತ್ರದಲ್ಲಿನ ಆವಿಷ್ಕಾರ ಮತ್ತು ಮೈಲುಗಲ್ಲುಗಳ ಮೂಲಕ ಬೆಂಗಳೂರು ನಗರ ಈಡೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಗರವನ್ನು ಕೊಂಡಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿ ಗ್ಯಾರಂಟಿ ಶ್ರೇಷ್ಠ: ಬಿವೈ ವಿಜಯೇಂದ್ರ

Jan 20 2024, 02:03 AM IST

ಮುಂದಿನ ಲೋಕಸಭಾ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿಯವರ ಗ್ಯಾರಂಟಿಯೇ ಶ್ರೇಷ್ಠ ಎಂದು ಸಾಬೀತುಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

ರಾಜ್ಯಕ್ಕೆ ಇಂದು ನರೇಂದ್ರ ಮೋದಿ ಭೇಟಿ: ಪ್ರಧಾನಿ ಸ್ವಾಗತಕ್ಕೆ ಕಲಬುರಗಿ ಜಿಲ್ಲಾಡಳಿತ ರೆಡಿ

Jan 19 2024, 01:49 AM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ರಾಮಾಯಣ ಐತಿಹ್ಯದ ಲೇಪಾಕ್ಷಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Jan 17 2024, 01:48 AM IST

ರಾಮ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ, ರಾಮಾಯಣ ಐತಿಹ್ಯವುಳ್ಳ ಆಂಧ್ರಪ್ರದೇಶದ ಲೇಪಾಕ್ಷಿ ವೀರಭದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಬೆಂಗಳೂರಿಗೆ ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಭೇಟಿ

Jan 17 2024, 01:46 AM IST
ನಗರದ ಏರೋಸ್ಪೇಸ್ ಎಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಪ್ರಧಾನಿ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಲ್ಲರಿಗೂ ಸೌಲಭ್ಯ ನೀಡುವುದೇ ನನ್ನ ಗ್ಯಾರಂಟಿ: ನರೇಂದ್ರ ಮೋದಿ

Jan 16 2024, 01:46 AM IST

ಪಿಎಂ ಜನಮನ ಯೋಜನೆಯಡಿಯಲ್ಲಿ ಆದಿವಾಸಿಗಳ ಮನೆ ನಿರ್ಮಾಣಕ್ಕೆ540 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಇದರಲ್ಲಿ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತು ಬಿಡುಗಡೆಯಾಗಿದೆ. 

ವಿಶ್ವಕ್ಕೆ ಭಾರತ ಭರವಸೆಯ ಆಶಾಕಿರಣ: ನರೇಂದ್ರ ಮೋದಿ

Jan 11 2024, 01:30 AM IST
ವಿಶ್ವಕ್ಕೆ ಭಾರತ ವಿಶ್ವಾಸಾರ್ಹ ಸ್ನೇಹಿತನಾಗಿದ್ದು, ಭಾರತ 3ನೇ ದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವದ ಏಜೆನ್ಸಿಗಳು ಗ್ಯಾರಂಟಿ ಕೊಟ್ಟಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಯು ಟರ್ನ್ ಹೊಡೆವ ಪ್ರಧಾನಿ ನರೇಂದ್ರ ಮೋದಿ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕ ನೀತಿ ಗಟ್ಟಿಗೊಳಿಸಿದರು. ಅವರಷ್ಟು ಆರ್ಥಿಕ ನೀತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರುವುದಿಲ್ಲ. ಮನಮೋಹನ್ ಸಿಂಗ್ ಪ್ರತಿ ಆರ್ಥಿಕ ಪಾಯಿಂಟ್ ಸಹ ಪ್ರಶಂಸನೀಯ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved