ಜಾಗತಿಕ ಸಿಇಒಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ : ಭಾರತದ ಅಭಿವೃದ್ಧಿಯಲ್ಲಿ ಪಾಲುದಾರರಾಗಿ
Sep 24 2024, 01:49 AM ISTವಿಶ್ವದ ಮೂರನೇ ದೊಡ್ಡ ಆರ್ಥಿಕತೆಯಾಗಿ ಭಾರತ ಹೊರಹೊಮ್ಮುತ್ತಿದ್ದು, ಈ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಜಾಗತಿಕ ಕಂಪನಿಗಳ ಸಿಇಒಗಳಿಗೆ ಕರೆ ನೀಡಿದ್ದಾರೆ. ಭಾರತದೊಂದಿಗೆ ಪಾಲುದಾರಿಕೆ, ಜಂಟಿ ಉದ್ಯಮಗಳು ಮತ್ತು ಸಹ-ಉತ್ಪಾದನೆಯ ಮೂಲಕ ಈ ಅವಕಾಶವನ್ನು ಬಳಸಿಕೊಳ್ಳುವಂತೆ ಅವರು ಕೋರಿದರು.