ಜಗತ್ತು ಕಂಡ ಮಹಾನ್ ನಾಯಕ ನರೇಂದ್ರ ಮೋದಿ
Jun 12 2024, 12:32 AM ISTಈ ದೇಶದ ಜನ ಮೋದಿ ನಾಯಕತ್ವವನ್ನು ಮೆಚ್ಚಿ ಸತತ ಮೂರನೇ ಬಾರಿಗೆ ಆಡಳಿತ ನಡೆಸಲು ಆಶೀರ್ವಾದ ಮಾಡಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಇಂದಿನಿಂದ ಹೊಸ ಅಧ್ಯಾಯವನ್ನು ಬರೆಯಲಿದ್ದು, ದೇಶದ ಪ್ರಗತಿಯ ವೇಗ ಹೆಚ್ಚಾಗಲಿದೆ. ದೇಶ ಅಭಿವೃದ್ಧಿಯ ಪಥದತ್ತ ಸಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.