ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಚನ್ನಗಿರಿಯಲ್ಲಿ ಬಿಜೆಪಿ ಸಂಭ್ರಮ
Jun 10 2024, 12:31 AM ISTದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಚನ್ನಗಿರಿ ಪಟ್ಟಣ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.