ಮುಂಬರುವ ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಂಗಾಮಿ ಮುಖ್ಯಸ್ಥ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಅವರು ಪ್ರಧಾನಿ ಅವರನ್ನು ಭೇಟಿ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ
ಗೋಧ್ರೋತ್ತರ ಗಲಭೆಗಳ ಕುರಿತಾದ ಚರ್ಚೆಗಳೆಲ್ಲಾ ನನ್ನ ರಾಜಕೀಯ ವಿರೋಧಿಗಳು ನನ್ನ ವಿರುದ್ಧ ಹೆಣೆದ ಕಟ್ಟುಕಥೆಯಾಗಿದ್ದವು. ಕೇಂದ್ರದಲ್ಲಿ ಅಧಿಕಾರದಲ್ಲಿದ್ದವರು ನನಗೆ ಶಿಕ್ಷೆಯಾಗುವುದನ್ನು ಬಯಸಿದ್ದರು, ನ್ಯಾಯಾಲಯ ನನ್ನನ್ನು ನಿರ್ದೋಷಿ ಎಂದು ಘೋಷಿಸಿತು’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮೋದಿ ಮತ್ತಿತರ ವಿದೇಶಿ ಗಣ್ಯರು ನನ್ನನ್ನು ಭೇಟಿಯಾಗಲು ಬಂದಾಗ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಕಚೇರಿಗಳ ಮುಂದಿನ ಟೆಂಟ್, ಭಿತ್ತಿಪತ್ರ, ರಸ್ತೆ ಗುಂಡಿಗಳನ್ನು ನೋಡುವುದು ನನಗೆ ಇಷ್ಟವಿರಲಿಲ್ಲ. ಹೀಗಾಗಿ ನಾನು ವಾಷಿಂಗ್ಟನ್ ಡಿಸಿಯ ಸ್ವಚ್ಛತೆಗೆ ಸೂಚಿಸಿದ್ದಾಗಿ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.