ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಸಹಕರಿಸಿ: ಕೆ.ಬಿ.ಕೃಷ್ಣಮೂರ್ತಿ
Apr 23 2024, 12:45 AM ISTಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನುಗೆಲ್ಲಿಸುವ ಮೂಲಕ ಮೋದಿಯನ್ನು ಪ್ರಧಾನಿಯನ್ನಾಗಿಸಬೇಕು ಎಂದು ರಾಜ್ಯಸಭಾ ಮಾಜಿ ಸದಸ್ಯ ಕೆ.ಬಿ.ಕೃಷ್ಣಮೂರ್ತಿ ಹೇಳಿದರು