ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನರೇಂದ್ರ ಮೋದಿ ಪುನಃ ಪ್ರಧಾನಿಯಾಗುವುದು ಖಚಿತ: ಸಂಸದ ಬಿ.ವೈ ರಾಘವೇಂದ್ರ
Apr 08 2024, 01:03 AM IST
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷದ ಬೂತ್ ಕಾರ್ಯಕರ್ತರ ಸಮಾವೇಶ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ದೇಶಕ್ಕಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಗೋವಿಂದ ಕಾರಜೋಳ
Apr 07 2024, 01:52 AM IST
ದೇಶದ ಸುರಕ್ಷತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ೨೮ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಎಂದು ಚಿತ್ರದುರ್ಗ ಲೋಕಸಭಾ ಎನ್.ಡಿ.ಎ. ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದ್ದಾರೆ.
ನರೇಂದ್ರ ಮೋದಿಯಿಂದ ಹಲವಾರು ಕಲ್ಯಾಣ ಕಾರ್ಯಕ್ರಮ ಅನುಷ್ಠಾನ: ಎಚ್.ಎನ್.ಚಂದ್ರಶೇಖರ್
Apr 06 2024, 12:47 AM IST
2014ರಲ್ಲಿ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಹಲವಾರು ಕಲ್ಯಾಣ ಕಾರ್ಯಕ್ರಮಗಳು ಅನುಷ್ಠಾನಗೊಂಡು ಜನರನ್ನು ಅತ್ಮನಿರ್ಭರರನ್ನಾಗಿ ಮಾಡಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಹೇಳಿದರು.
ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಗೆಲ್ಲಿಸಿ
Apr 02 2024, 01:04 AM IST
ದೇಶದಲ್ಲಿ ಮೋದಿ ದೊಡ್ಡ ಪ್ರಮಾಣದ ಬದಲಾವಣೆ ಮಾಡಿದ್ದಾರೆ. ಬೆಳೆ ಹಾನಿಯಾದಾಗ ಎಂಎಸ್‌ಪಿ ಎರಡು ಮೂರು ಪಟ್ಟು ಹೆಚ್ಚಳ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ರೈತರಿಗೆ ₹10 ಸಾವಿರ ನೀಡಿದ್ದಾರೆ
ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ: ಕಾಗೇರಿ
Mar 31 2024, 02:02 AM IST
ಕಾಂಗ್ರೆಸ್‌ನ ಇಂಡಿಯಾ ಘಟಬಂಧನ ಬಗ್ಗೆ ಒಮ್ಮೆ ಯೋಚಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ದೇಶದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ಮಾಡಿ ಅಲ್ಪಸಂಖ್ಯಾತರ ಮತ ಬ್ಯಾಂಕ್‌ಗಾಗಿ ತುಷ್ಟೀಕರಣ ಮಾಡುವ ಅವರ ಚಟುವಟಿಕೆ ಗಮನಿಸಿದರೆ ನಮಗೆ ಆತಂಕವಾಗುತ್ತದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿ: ವಿ.ಸೋಮಣ್ಣ
Mar 30 2024, 12:52 AM IST
ದೇಶದ ರಕ್ಷಣೆಗೆ ಮತ್ತು ಉಳಿವಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ವಿ ಸೋಮಣ್ಣ ಹೇಳಿದ್ದಾರೆ.
ಶತ್ರು ದೇಶಗಳೂ ಮೆಚ್ಚುವಂತ ಪ್ರಧಾನಿ ನರೇಂದ್ರ ಮೋದಿ
Mar 30 2024, 12:49 AM IST
ಮೋದಿ ಆಡಳಿತ ಚುಕ್ಕಾಣಿ ಹಿಡಿದ ನಂತರ ಭಯೋತ್ಪಾದಕರು ಪಾತಾಳದಲ್ಲಿ ಅಡಗಿದ್ದರೂ ಹೆಡೆಮುರಿ ಕಟ್ಟಿ ಭಾರತಕ್ಕೆ ಕರೆ ತಂದು ಕಾನೂನು ಅಡಿ ಜೈಲಿಗೆ ತಳ್ಳುವಂತ ತಾಕತ್ತು ಕಾಣುತ್ತಿದ್ದೇವೆ. ಇಂದು ಭಾತರದ ವಿರುದ್ಧ ಕಣ್ಣೆತ್ತಿ ನೋಡುವಂತ ತಾಕತ್ತು ಯಾವ ದೇಶಕ್ಕೂ ಇಲ್ಲ
ದೇಶದಲ್ಲಿ ಹುಟ್ಟಿದ ಮಗುವೂ ಎಐ ಎನ್ನುತ್ತೆ: ಪ್ರಧಾನಿ ನರೇಂದ್ರ ಮೋದಿ!
Mar 30 2024, 12:48 AM IST
ಇತ್ತೀಚಿನ ದಿನಗಳಲ್ಲಿ ಸಕಾರಾತ್ಮಕ ಮತ್ತು ನಕಾರಾತ್ಮಕ ಕಾರಣಗಳಿಂದಾಗಿ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ (ಎಐ) ಬಗ್ಗೆ ಮತ್ತೊಮ್ಮೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಹುಟ್ಟಿದ ಮಕ್ಕಳು ಕೂಡ ಎಐ (ಆಯಿ) ಎನ್ನುತ್ತವೆ ಎಂದು ಲಘುಧಾಟಿಯಲ್ಲಿ ಹೇಳಿದ್ದಾರೆ.
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ
Mar 28 2024, 12:46 AM IST
ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕೇವಲ ಭರವಸೆ ಕೊಟ್ಟಿಲ್ಲ, ಅನೇಕ ಜನಪರ, ಅಭಿವೃದ್ಧಿಪರ ಯೋಜನೆ ಜಾರಿಗೆ ತರುವ ಮೂಲಕ ಕೊಟ್ಟ ಎಲ್ಲ ಭರವಸೆ ಈಡೇರಿಸಿದೆ
ಅಭ್ಯರ್ಥಿ ಆಯ್ಕೆ ವೇಳೆ ಬಿಜೆಪಿಗರಿಗೆ ನರೇಂದ್ರ ಮೋದಿ ಕ್ಲಾಸ್
Mar 26 2024, 01:46 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಹಟ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಅಭ್ಯರ್ಥಿಗಳ ಆಯ್ಕೆಗೆ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
< previous
1
...
18
19
20
21
22
23
24
25
26
27
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ