ಬೆಂಗಳೂರಿಗೆ ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಭೇಟಿ
Jan 17 2024, 01:46 AM ISTನಗರದ ಏರೋಸ್ಪೇಸ್ ಎಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಪ್ರಧಾನಿ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.