• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅತ್ಯುಚ್ಚ ಗೌರವ ಪ್ರದಾನ

Dec 23 2024, 01:00 AM IST
ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ಗೌರವವಾದ ‘ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌’ ಅನ್ನು ಭಾನುವಾರ ಪ್ರದಾನ ಮಾಡಲಾಯಿತು.

ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯ : ಪ್ರಧಾನಿ ನರೇಂದ್ರ ಮೋದಿ

Dec 22 2024, 01:32 AM IST
ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಯಿಂದ ಬಿಜೆಪಿಗೆ ಚುನಾವಣೆಯಲ್ಲಿ ‘ಮಹಾ’ ಜಯ: ಸಮೀಕ್ಷೆ

Dec 21 2024, 01:15 AM IST

ಇತ್ತೀಚಿನ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯೇ ಕಾರಣ. ಅವರ ಜನಪ್ರಿಯತೆಯೊಂದೇ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ನೆಲಸಮಗೊಳಿಸಿತು ಎಂದು ಸಮೀಕ್ಷೆಯೊಂದು ಹೇಳಿದೆ.

ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Dec 18 2024, 12:49 AM IST
ಮೋದಿ ಅವರು ಎಕ್ಸ್‌ನಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಮಾಡಿದ್ದಾರೆ. ಕರ್ನಾಟಕದ ಪರಿಸರವಾದಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ ಎಂದಿದ್ದಾರೆ.

ನೆಹರು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಕ್ಷಮೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹ

Dec 17 2024, 01:03 AM IST

 ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ ರಾಜ್ಯಸಭೆಯ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ವಿಷಯದಲ್ಲಿ ದೇಶವನ್ನು ದಿಕ್ಕು ತಪ್ಪಿಸಿದ್ದಕ್ಕಾಗಿ ಮೋದಿ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ ಕೇವಲ 3 ತಾಸು ನಿದ್ದೆ ಮಾಡುತ್ತಾರೆ : ನಟ ಸೈಫ್‌ ಪ್ರಶಂಸೆ

Dec 16 2024, 12:47 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ ಕೇವಲ 3 ತಾಸು ನಿದ್ದೆ ಮಾಡುತ್ತಾರೆ. ಇದನ್ನು ಕೇಳಿ ನನಗೆ ಅಚ್ಚರಿಯಾಯಿತು ಎಂದು ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ಚರ್ಚೆ ವೇಳೆ ಸಂಸತ್ತಲ್ಲಿ ನೆಹರು ಕುಟುಂಬದ ಮೇಲೆ ಪ್ರಧಾನಿ ನರೇಂದ್ರ ಮೋದಿ ಪ್ರಹಾರ

Dec 15 2024, 02:03 AM IST

‘ರಕ್ತದ ರುಚಿ ಕಂಡಿದ್ದ ಕಾಂಗ್ರೆಸ್   ಪದೇ ಪದೇ ಸಂವಿಧಾನಕ್ಕೆ ಹಾನಿ ಮಾಡಿತು. ಆದರೆ 2014ರಲ್ಲಿ ನಮ್ಮ ಸರ್ಕಾರ   ಬಂದ ನಂತರ, ಭಾರತದ ಶಕ್ತಿ ಮತ್ತು ಏಕತೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಸಂವಿಧಾನದ ದೃಷ್ಟಿಗೆ ಅನುಗುಣವಾಗಿ ನೀತಿ-ನಿರ್ಧಾರ ಕೈಗೊಂಡಿತು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಯಾಗರಾಜ್‌ದಲ್ಲಿ ನಡೆಯುವ ಮಹಾ ಕುಂಭಮೇಳ ಏಕತೆಯ ಮಹಾಯಜ್ಞ : ಪ್ರಧಾನಿ ನರೇಂದ್ರ ಮೋದಿ

Dec 14 2024, 12:49 AM IST

ಪ್ರಯಾಗರಾಜ್‌ದಲ್ಲಿ ನಡೆಯುವ ಮಹಾ ಕುಂಭಮೇಳವು ಏಕತೆಯ ಮಹಾಯಜ್ಞವಾಗಿದೆ. ವಿಕಸಿತ ಭಾರತದ ಕನಸನ್ನು ನನಸು ಮಾಡುವಲ್ಲಿ ಮಹಾ ಕುಂಭಮೇಳವು ತನ್ನದೇ ಕೊಡುಗೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ದೇಶದ ಸಾಂಸ್ಕೃತಿಕ, ಆಧ್ಯಾತ್ಮಿಕ ಸ್ಥಾನವನ್ನು ಮಹಾಕುಂಭ ಸ್ಥಾಪಿಸಲಿದೆ ಎಂದು ಭವಿಷ್ಯ ನುಡಿದರು.

ಖ್ಯಾತ ನಟ ರಾಜ್‌ ಕಪೂರ್‌ ಜನ್ಮ ಶತಮಾನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ

Dec 12 2024, 12:33 AM IST

 ಖ್ಯಾತ ನಟ ರಾಜ್‌ ಕಪೂರ್‌ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಡಿ.13ರಿಂದ ಮುಂಬೈನಲ್ಲಿ ಆರಂಭವಾಗುವ ರಾಜ್‌ ಕಪೂರ್‌ ಚಿತ್ರೋತ್ಸವಕ್ಕೆ ಕಪೂರ್‌ ಕುಟುಂಬದವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದರು.

ಹರ್ಯಾಣದ ಪಾಣಿ ಪತ್‌ನಲ್ಲಿ ‘ಬಿಮಾ ಸಖಿ ಯೋಜನೆ’ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Dec 10 2024, 12:35 AM IST
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹರ್ಯಾಣದ ಪಾಣಿಪತ್‌ನಲ್ಲಿ ‘ಬಿಮಾ ಸಖಿ ಯೋಜನೆ’ಗೆ ಚಾಲನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಿಂದ ಮುಂದಿನ 3 ವರ್ಷದಲ್ಲಿ 2 ಲಕ್ಷ ಮಹಿಳಾ ಎಲ್‌ಐಸಿ ಏಜೆಂಟ್‌ಗಳ ನೇಮಕ ಮಾಡುವ ಉದ್ದೇಶವನ್ನು ಹೊಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 28
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved