ಮಲ್ಪೆ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ನವರಾತ್ರಿ ಸಂಪನ್ನ
Oct 13 2024, 01:10 AM ISTಮಲ್ಪೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಅತ್ಯಂತ ವೈಭವದಿಂದ ನಡೆಯಿತು. ಈ ಪರ್ವ ಕಾಲದಲ್ಲಿ ಶ್ರೀ ದೇವಿಯ ಸನ್ನಿಧಿಯಲ್ಲಿ ಪ್ರತಿದಿನ ದೇವರಿಗೆ ವಿಶೇಷ ಅಲಂಕಾರ, ದೇವರ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ, ಶ್ರೀ ದೇವಿ ಪಾರಾಯಣ, ಹೂವಿನ ಪೂಜೆ ಹಾಗೂ ವಿವಿಧ ಧಾರ್ಮಿಕ, ಪೂಜಾ ವಿಧಾನಗಳನ್ನು ವೇದಮೂರ್ತಿ ಸಂದೇಶ್ ಭಟ್ ನೆರವೇರಿಸಿದರು.