ತಾರಾ ಜೋಡಿ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಅವರಿಗೆ ಹೆಣ್ಣು ಮಗು ಜನಿಸಿದೆ. ನವರಾತ್ರಿ ಹಬ್ಬದ ಮೊದಲ ದಿನ ಹುಟ್ಟಿದ ಮಗಳು ಜನಿಸಿರುವ ಸಂತೋಷವನ್ನು ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.