• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವರಾತ್ರಿ ಸಂಭ್ರಮಕ್ಕೆ ಮೆರಗು ನೀಡಿದ ದಾಂಡಿಯಾ ನೃತ್ಯ

Oct 04 2024, 01:09 AM IST
ದಾಂಡಿಯಾ ನೃತ್ಯದ ಮೂಲಕ ಜನರು ತಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ಪೀಳಿಗೆಯಿಂದ ಸಂರಕ್ಷಿಸಲು ಸಹಾಯ ಮಾಡುತ್ತದೆ. ಇದರಿಂದ ನಮ್ಮ ಸಂಸ್ಕೃತಿಗಳ ಪರಂಪರೆ ಜೀವಂತವಾಗಿರಲಿದೆ.

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಇಂದಿನಿಂದ ವೈಭದ ನವರಾತ್ರಿ

Oct 03 2024, 01:23 AM IST
ಶರನ್ನವರಾತ್ರಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದ ಪೂರ್ವಭಾವಿ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ಸಂಪನ್ನಗೊಂಡವು. ನವರಾತ್ರಿ ಸಂದರ್ಭ ನಿರಂತರ ಅನ್ನಸಂತರ್ಪಣೆ ನಡೆಯಲಿದೆ.

3ರಿಂದ 13 ರ ವರೆಗೆ ಕಟೀಲು ಕ್ಷೇತ್ರ ನವರಾತ್ರಿ ಉತ್ಸವ

Oct 02 2024, 01:15 AM IST
ನವರಾತ್ರಿ ಸಂದರ್ಭ ಪ್ರತಿದಿನ ಬೆಳಗ್ಗೆ ವಿವಿಧ ಭಜನಾ ತಂಡಗಳಿಂದ ಭಜನೆ, ಸಂಜೆ 5 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ 7ರಿಂದ ದಶಾವತಾರ ಕಥೆಯನ್ನಾಧರಿಸಿದ ಯಕ್ಷಗಾನ ಬಯಲಾಟಗಳು ನಡೆಯಲಿವೆ.

ಕಟ್ಟಿಮಠದಲ್ಲಿ ನಾಳೆಯಿಂದ ಅರ್ಥಪೂರ್ಣ ನವರಾತ್ರಿ ಉತ್ಸವ

Oct 02 2024, 01:12 AM IST
ಪ್ರತಿಷ್ಠಿತ ರಿಲಯ್ಸನ್‌ ಕಂಪನಿಯಲ್ಲಿ ಡಿಸೈನ್‌ ಎಂಜಿನಿಯರ್‌ ಆಗಿರುವ ಕಾರ್ತಿಕ್‌ ಪ್ರತಿ ವರ್ಷ ಶರನ್ನವರಾತ್ರಿ ಸಮಯದಲ್ಲಿ ಧಾರವಾಡಕ್ಕೆ ಬಂದು ತನ್ನ ಕಲ್ಪನೆಯಲ್ಲಿ ಮೂಡಿದ ದೇವಿಗೆ ವಿಶೇಷವಾಗಿ ಅಲಂಕಾರ ಮಾಡುವ ಮೂಲಕ ಭಕ್ತರ ಗಮನ ಸೆಳೆದಿದ್ದಾರೆ.

3ರಿಂದ ಮಂಗಳಾದೇವಿ ದೇವಸ್ಥಾನ ನವರಾತ್ರಿ ಸಂಭ್ರಮ

Oct 02 2024, 01:09 AM IST
ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಯೋಜಿಸಲಾಗಿದೆ. ವಿಜಯ ದಶಮಿಯಂದು ಬೆಳಗ್ಗೆ ತೆನೆ ಹಬ್ಬವಿರಲಿದ್ದು, ೮ ಗ್ರಾಮದ ಜನರಿಗೆ ತೆನೆ ನೀಡುವ ಪದ್ಧತಿ ಹಿಂದಿನಿಂದಲೂ ನಡೆದು ಬಂದಿದೆ.

ಅ.೩ರಿಂದ ೧೩ರವರೆಗೆ ಚಂದ್ರವನ ನವರಾತ್ರಿ ಉತ್ಸವ

Oct 02 2024, 01:05 AM IST
ಕಾಯಕ ಸೇವಾ ಧುರೀಣ ಪ್ರಶಸ್ತಿಯನ್ನು ಮೈಸೂರು ಗುರುವಿದ್ಯಾವಿಕಾಸ ಕೇಂದ್ರದ ಅಧ್ಯಕ್ಷ ಡಾ.ಸೋಮೇಶ್ವರ ಸ್ವಾಮೀಜಿ, ನಾಡೋಜ ಡಾ.ಬಿ..ಟಿ.ರುದ್ರೇಶ್, ನಿವೃತ್ತ ಸಹಾಯಕ ಔಷಧ ನಿಯಂತ್ರಕ ಗೋಣಿ ಫಕ್ಕೀರಪ್ಪ, ಎಸಿಎಟಿಟಿ ಫೌಂಡೇಷನ್ ಚೇರ್ ಪರ್ಸನ್ ಡಾ.ಶಾಲಿನಿ, ವಕೀಲ ಎಂ.ಭೋಜರಾಜನ್, ಸಮಾಜಸೇವಕ ಪಿ.ಸಿ.ಗೋಪಾಲ್‌ರೆಡ್ಡಿ ಅವರಿಗೆ ನೀಡಿ ಗೌರವಿಸಲಾಗುವುದು.

ಧಾರವಾಡದಲ್ಲೂ ನಡೆಯುತ್ತಿದೆ ವಿಶೇಷ ನವರಾತ್ರಿ!

Oct 01 2024, 01:42 AM IST
ಇಲ್ಲಿ ಒಂಭತ್ತು ದಿನಗಳ ಕಾಲ ಧಾರವಾಡದ ದುರ್ಗಾ ದೇವಿ ದೇವಸ್ಥಾನ, ಕಟ್ಟಿಮಠ ಅವರ ಮನೆ, ನಗರೇಶ್ವರ ದೇವಸ್ಥಾನ, ಕರಿಯಮ್ಮ ದೇವಸ್ಥಾನ, ಕಿಲ್ಲೇ ದುರ್ಗಾದೇವಿ, ರವಿವಾರ ಪೇಟೆಯ ಲಕ್ಷ್ಮೀ ನಾರಾಯಣ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ದೇವಿಗೆ ವಿಶೇಷ ಅಲಂಕಾರ ಮಾತ್ರವಲ್ಲದೇ ವಿಶೇಷ ಪೂಜೆ-ಪುನಸ್ಕಾರಗಳು ಹಾಗೂ ಆರಾಧನೆ ನಡೆಯುತ್ತದೆ

ಅಕ್ಟೋಬರ್ 3ರಿಂದ ೯೦ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವ

Oct 01 2024, 01:37 AM IST
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಸಲಾಗುತ್ತಿರುವ ೯೦ ನೇ ವರ್ಷದ ನವರಾತ್ರಿ ಉತ್ಸವ ‘ಪುತ್ತೂರು ಶಾರದೋತ್ಸವ’ ಕಾರ್ಯಕ್ರಮ ಅ.೩ ರಿಂದ ೧೨ ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶ್ರೀ ಶಾರದಾ ಭಜನಾ ಮಂದಿರದ ಆಡಳಿತ ಮಂಡಳಿ ಗೌರವಾಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು ತಿಳಿಸಿದ್ದಾರೆ.

ಇಂದಿನಿಂದ ನವರಾತ್ರಿ ಉತ್ಸವ ಆರಂಭ

Oct 01 2024, 01:36 AM IST
ಸಮೀಪದ ರನ್ನಬೆಳಗಲಿಯ ಚಕ್ರಪುರವಾಸಿನಿ ಚಕ್ರೇಶ್ವರಿ ಜ್ಯೋತಿರ್ವ ಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ನಾಡಹಬ್ಬ ದಸರಾ ಹಾಗೂ ನವರಾತ್ರಿ ಉತ್ಸವದ ಪ್ರಯುಕ್ತ ಅ.1ರ ಬೆಳಿಗ್ಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪುಣ್ಯಕೋಟಿ ಸಿದ್ಧಾಶ್ರಮದ ಡಾ.ರಮೇಶಕುಮಾರ ಶಾಸ್ತ್ರಿ ಹೇಳಿದರು.

ಮುನ್ನೂರು ಕಾಪು ಸಮಾಜದಿಂದ ನವರಾತ್ರಿ ದಸರಾ ಉತ್ಸವ

Oct 01 2024, 01:21 AM IST
ಮುನ್ನೂರು ಕಾಪುರ ಮಹಾಲಕ್ಷ್ಮೀ ದೇವಿ ಹಾಗೂ ಶ್ರೀಮಾತಾ ಕಾಳಿಕಾದೇವಿ ನವರಾತ್ರಿ ಉತ್ಸವ ಇದೇ ಅ.3ರಿಂದ 11ರವರೆಗೆ ಅದ್ಧೂರಿಯಾಗಿ ಆಚರಿಸಲು ನಿರ್ಧಾರ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved