• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ರಿಂದ ನವರಾತ್ರಿ ಜನಪದ ರಂಗ ಉತ್ಸವ: ರಂಗಾಯಣ ಆವರಣದಲ್ಲಿ ಆಯೋಜನೆ

Oct 01 2024, 01:18 AM IST
ರಂಗಾಯಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 3 ರಂದು ಸಂಜೆ 5.30ಕ್ಕೆ ವನರಂಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ರಂಗೋತ್ಸವ ಉದ್ಘಾಟಿಸುವರು.

ನಾಡಹಬ್ಬ ನವರಾತ್ರಿ ಉತ್ಸವಕ್ಕೆ ದಿನಗಣನೆ: ಲಿಂಬೆ ಹಣ್ಣಿನ ಅಭಾವ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

Sep 29 2024, 01:49 AM IST
ಮಳೆಗಾಲದಲ್ಲಿ ಸಾಮಾನ್ಯವಾಗಿ ಹತ್ತು ರುಪಾಯಿಗೆ ಮೂರ್ನಾಲ್ಕು ನಿಂಬೆಹಣ್ಣು ಕೊಡುತ್ತಾರೆ. ಆದರೆ, ಮೃಗಶಿರಾ (ಜೂನ್‌ ) ಮಳೆ ವೇಳೆ ಈ ಬಾರಿ ಲಿಂಬೆ ತೋಟಗಳಲ್ಲಿ ಹೂವು ಬಿಡಲಿಲ್ಲ. ಹೂವು ಬಿಟ್ಟ ಮೇಲೆ ಕಾಯಿಯಾಗಿ ಹಣ್ಣುಗಳನ್ನು ಕೀಳಲು 3 ತಿಂಗಳು ಸಮಯ ಬೇಕು.

ನವರಾತ್ರಿ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ‘ಉಡುಪಿ ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್

Sep 29 2024, 01:47 AM IST
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಘಟಕದಿಂದ ನವರಾತ್ರಿ ಪ್ರಯುಕ್ತ ಜಿಲ್ಲೆಯ ಸುತ್ತಮುತ್ತಲಿನ ಧಾರ್ಮಿಕ ಸ್ಥಳಗಳಿಗೆ ‘ದಸರಾ ದರ್ಶನಿ-2024’ ಎಂಬ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ ಅ.12ರ ವರೆಗೆ ಆಯೋಜಿಸಲಾಗುತ್ತಿದೆ.

ಅ. 3ರಿಂದ ಶಿರಸಿ ಮಾರಿಕಾಂಬೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ

Sep 14 2024, 01:47 AM IST
ಸೆ. ೧೪ರಿಂದ ೧೬ರ ವರೆಗೆ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ ೯ರಿಂದ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ.

ನವರಾತ್ರಿ, ಆಯುಧಪೂಜೆ ಹಿನ್ನೆಲೆ ಹೂಗಳಿಗೆ ಭಾರಿ ಬೇಡಿಕೆ

Oct 22 2023, 01:00 AM IST
ಕಾರ್ಕಳ, ಹೆಬ್ರಿ, ಉಡುಪಿಯ ಹೂವಿನ ಮಾರುಕಟ್ಟೆಗಳಲ್ಲಿ ಸೇವಂತಿಗೆ, ಕಾಕಡ, ಜೀನಿಯಾ ಹೂವುಗಳು ಮೊಳವೊಂದಕ್ಕೆ ಐವತ್ತು ರು.ವರೆಗೆ ಮಾರಾಟವಾಗುತ್ತಿದೆ. ಆಯುಧ ಪೂಜೆಯ ದಿನ ನೂರು ರುಪಾಯಿ ವರೆಗೆ ಏರುವ ಸಾಧ್ಯತೆಯೂ ಇದೆ.

ನವರಾತ್ರಿ ವಿಶೇಷ: ಉಡುಪಿ ಜಿಲ್ಲೆಯಲ್ಲಿ ಹೂವಿನಕೋಲು ಆಚರಣೆ

Oct 21 2023, 12:30 AM IST
ನವರಾತ್ರಿ ಸ್ಪೆಷಲ್ಲ್‌- ಹೂವಿನಕೋಲು ವಿಶಿಷ್ಟ ಆಚರಣೆ

1947ರ ಬಳಿಕ ಕಾಶ್ಮೀರದಶಾರದಾ ದೇವಸ್ಥಾನದಲ್ಲಿ ಮೊದಲ ನವರಾತ್ರಿ ಪೂಜೆ

Oct 17 2023, 12:45 AM IST
ಕಾಶ್ಮೀರದ ಐತಿಹಾಸಿಕ ಶಾರದಾ ದೇವಸ್ಥಾನದಲ್ಲಿ 1947ರ ನಂತರ ಮೊದಲ ಬಾರಿ ನವರಾತ್ರಿ ಪೂಜೆ ಆಯೋಜಿಸಲಾಗಿದೆ

ಹರ್ದೀಪ್ ಹತ್ಯೆ ವಿಚಾರದಲ್ಲಿ ಮುಖಭಂಗಕ್ಕೊಳಗಾದ ಟ್ರುಡೋನಿಂದ ನವರಾತ್ರಿ ಶುಭಾಶಯ

Oct 16 2023, 01:45 AM IST

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ನವರಾತ್ರಿ ಹಿನ್ನೆಲೆಯಲ್ಲಿ ಅವರು ಭಾರತೀಯರಿಗೆ ಶುಭ ಕೋರಿದ್ದಾರೆ. ಈ ಮೂಲಕ ಮತ್ತೆ ಭಾರತದ ಕಡೆಗೆ ಸ್ನೇಹದ ಹಸ್ತ ಚಾಚಿದ್ದಾರೆ.

ನವರಾತ್ರಿ: ದಾಂಡಿಯಾ ನೃತ್ಯವೇ ಕಾರವಾರಿಗರಿಗೆ ವಿಶೇಷ

Oct 16 2023, 01:45 AM IST
ದೇವಸ್ಥಾನ ಹಾಗೂ ದಾಂಡಿಯಾ ನೃತ್ಯ ಮಾಡುವ ಪ್ರದೇಶವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತದೆ. ಒಂಬತ್ತು ದಿನ ರಾತ್ರಿ ಮೊದಲು ಗರ್ಬಾ ನೃತ್ಯ ನಡೆಯುತ್ತದೆ. ವಿಶೇಷವೆಂದರೆ ಅಂದು ದೇವಿಗೆ ಇಷ್ಟವಾದ ಸೀರೆ ತೊಡಿಸಿ ಪೂಜಿಸಲಾಗುತ್ತದೆ.

ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Oct 14 2023, 01:02 AM IST
ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ ಪ್ರಾರಂಭ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved