ನಾಗಮಂಗಲ ಪ್ರಕರಣ ಕಾಂಗ್ರೆಸ್‌ನ ಓಲೈಕೆ ರಾಜಕಾರಣಕ್ಕೆ ಕೈಗನ್ನಡಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ
Sep 14 2024, 01:55 AM ISTಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದ್ದು, ಅಗೋಚರವಾದ ಕಾರ್ಯತಂತ್ರ ರೂಪಿಸಲಾಗಿದೆ. ಗಣೇಶೋತ್ಸವಕ್ಕೆ ಹಲವು ನಿರ್ಬಂಧಗಳನ್ನು ಹಾಕಿ, ಮೆರವಣಿಗೆ ಮತ್ತು ಧ್ವನಿವರ್ಧಕಗಳಿಗೆ ಸರ್ಕಾರ ನಿಯಂತ್ರಣ ಹಾಕಿದ್ದೆ ಇದಕ್ಕೆ ಸಾಕ್ಷಿ ಎಂದು ಕೋಟ ಆರೋಪಿಸಿದ್ದಾರೆ.