• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗರಿಕರ ಗಮನ ಸೆಳೆದ ಜಾಗೃತಿ ಪ್ರದರ್ಶನ

Feb 01 2025, 12:46 AM IST
ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಿವಮೊಗ್ಗ ನಗರದ ಟ್ರಾಫಿಕ್ ಪೊಲೀಸರು ಹಮ್ಮಿಕೊಂಡಿರುವ ‘ರಸ್ತೆ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನ – 2025’ ವಿನೂತನ ಕಾರ್ಯಕ್ರಮ ನಾಗರಿಕರ ಗಮನ ಸೆಳೆಯಿತು.

ಬಾರ್ ಸ್ಥಳಾಂತರಕ್ಕೆ ನಾಗರಿಕರ ಒತ್ತಾಯ, ಅಬಕಾರಿ ಉಪಆಯುಕ್ತರಿಗೆ ಮನವಿ

Jan 30 2025, 12:30 AM IST
ಲಿಂಗರಾಜನಗರ ರಸ್ತೆಯಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಮತ್ತು ರೆಸ್ಟೋರೆಂಟ್‌ನಿಂದಾಗಿ ಸ್ಥಳೀಯ ನಿವಾಸಿಗಳಿಗೆ ಹಲವು ತೊಂದರೆಯಾಗುತ್ತಿದೆ. ಈ ಬಾರ್‌ನಲ್ಲಿ ಮದ್ಯ ಖರೀದಿಸುವ ಕೆಲವರು ಅಕ್ಕಪಕ್ಕದ ಪುಟ್‌ಪಾತ್‌ ಮೇಲೆ ಕುಳಿತು ರಾಜಾರೋಷವಾಗಿ ಮದ್ಯಸೇವನೆ ಮಾಡುತ್ತಾರೆ.

ಭಾರತದ ಡಿಜಿಟಲ್‌ ಭವಿಷ್ಯ: ನಾಗರಿಕರ ಹಕ್ಕು ರಕ್ಷಣೆ - ದತ್ತಾಂಶ ಸಂರಕ್ಷಣೆಗೆ ನಾಗರಿಕ-ಕೇಂದ್ರಿತ ಕಾರ್ಯ ವಿಧಾನ

Jan 06 2025, 11:54 AM IST

ನಾವು ಜಾಗತಿಕ ಭವಿಷ್ಯದ ಬಗ್ಗೆ ಮಾತನಾಡುವಾಗ, ಮಾನವ-ಕೇಂದ್ರಿತ ಕಾರ್ಯ ವಿಧಾನಗಳು ಅಗ್ರಗಣ್ಯವಾಗಿರಬೇಕು -ಅಶ್ವಿನಿ ವೈಷ್ಣವ್

ಹಿರೇಬೆಣಕಲ್‌ನ ಮೋರೇರ ಬೆಟ್ಟದ ಬಳಿ ಅಣು ಸ್ಥಾವರ ಸ್ಥಾಪನೆಗೆ ಗ್ರಾಮಗಳ ನಾಗರಿಕರ ತೀವ್ರ ವಿರೋಧ

Dec 29 2024, 01:20 AM IST
ಹಿರೇಬೆಣಕಲ್‌ನ ಮೋರೇರ ಬೆಟ್ಟದ ಬಳಿ ಅಣು ವಿದ್ಯುತ್‌ ಸ್ಥಾವರ ಸ್ಥಾಪನೆಗೆ ಹಿರೇಬೆಣಕಲ್, ಚಿಕ್ಕಬೆಣಕಲ್ ಸೇರಿದಂತೆ ವಿವಿಧ ಗ್ರಾಮಗಳ ನಾಗರಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಗರಸಭೆ ವ್ಯಾಪ್ತಿ ವಿಸ್ತರಣೆಗೆ ನಾಗರಿಕರ ಸಲಹೆ: ನಗರಸಭೆ ಅಧ್ಯಕ್ಷ ಸುರೇಶ್‌

Dec 27 2024, 12:45 AM IST
ನಗರಸಭೆ ಅಭಿವೃದ್ಧಿ ದೃಷ್ಟಿಯಿಂದ ನಾಗರಿಕರ ಸಲಹೆಗಳನ್ನು ಕ್ರೋಢಿಕರಿಸಿ ನಗರಸಭೆ ಸದಸ್ಯರೊಂದಿಗೆ ಚರ್ಚಿಸಿ, ಸಮಾಲೋಚನೆ ನಡೆಸಿ 2025-26ನೇ ಸಾಲಿನ ಆಯವ್ಯಯ ಸಿದ್ಧತೆ ಮಾಡಲಾಗುವುದು ಎಂದು ನಗರಸಭೆ ಅಧ್ಯಕ್ಷ ಸುರೇಶ್‌ ಹೇಳಿದರು. ಚಾಮರಾಜನಗರದಲ್ಲಿ ನಗರಸಭೆಯ ಆಯವ್ಯಯದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ದೇಶದ ಪ್ರತಿಯೊಬ್ಬ ನಾಗರಿಕರ ರಕ್ಷಣೆಗಾಗಿ ಸಂವಿಧಾನ: ಜಿಲ್ಲಾ, ಸೆಷೆನ್ಸ್ ನ್ಯಾಯಾಯಾಧೀಶೆ ಬಿ.ಎಸ್.ಭಾರತಿ

Nov 30 2024, 12:48 AM IST
ದೇಶದ ನಾಗರಿಕರ ರಕ್ಷಣೆಗಾಗಿ ಕಾನೂನುಗಳನ್ನು ರೂಪಿಸಿ ಸಂವಿಧಾನದಲ್ಲಿ ಅಳವಡಿಸಲಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ ತಿಳಿಸಿದರು. ಚಾಮರಾಜನಗರದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಮಾತನಾಡಿದರು.

ಪ್ರವಾಸಿ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ವಿಶಾಲಾಕ್ಷಮ್ಮ

Oct 20 2024, 01:47 AM IST
ತರೀಕೆರೆ, ಪ್ರವಾಸಿ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ತರೀಕೆರೆ ತಾಲೂಕು ಪಂಚಾಯಿತಿ ನಿವೃತ್ತಕಾರ್ಯ ನಿರ್ವಹಣಾಧಿಕಾರಿ ವಿಶಾಲಾಕ್ಷಮ್ಮ ಹೇಳಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ತಿಂಗಳಿಗೆ 2 ಸಾವಿರ ಬೀದಿ ನಾಯಿ ದಾಳಿ! ಶ್ವಾನ ಉತ್ಸವಕ್ಕೆ ನಾಗರಿಕರ ವ್ಯಾಪಕ ಆಕ್ರೋಶ

Oct 19 2024, 12:29 AM IST
ರಾಜಧಾನಿ ಬೆಂಗಳೂರಿನಲ್ಲಿ ತಿಂಗಳಿಗೆ ಒಂದೂವರೆಯಿಂದ 2000 ಮಂದಿ ಬೀದಿ ನಾಯಿಗಳ ದಾಳಿಗೆ ಒಳಗಾಗುತ್ತಿದ್ದಾರೆ. ರಾತ್ರಿ ವೇಳೆ ದ್ವಿಚಕ್ರವಾಹನ ಚಾಲಕರನ್ನು ಅಟ್ಟಾಡಿಸುವ ಈ ಶ್ವಾನ ಸಂಕುಲದ ಬಗ್ಗೆ ಹಲವು ಬಡಾವಣೆಗಳಲ್ಲಿ ಭಯದ ವಾತಾವರಣವಿದೆ.

ಒಕ್ಕಲಿಗರ ಬೀದಿಯ ಮನೆಗಳಲ್ಲಿ ಸರಣಿ ಕಳ್ಳತನ: ನಾಗರಿಕರ ಆತಂಕ

Oct 18 2024, 12:06 AM IST
ಕೆಂಪಮ್ಮನ ಮನೆಯಲ್ಲಿ ಕುರಿಮಾರಿ ಮನೆಯಲ್ಲಿಟ್ಟಿದ್ದ ನಗದು 35 ಸಾವಿರ ರು., ಒಂದು ಚಿನ್ನದ ಉಂಗುರ ಹಾಗು ಸಣ್ಣಪುಟ್ಟ ಆಭರಣಗಳು, ಮೂಡಲಬಾಗಿಲ ರುಕ್ಮಿಣಿಯ ಮನೆಯಲ್ಲಿ 10 ಸಾವಿರ ರು. ನಗದು ಹಾಗೂ ೨೦ ಸಾವಿರ ಮೌಲ್ಯದ ಬೆಳ್ಳಿಸಾಮಗ್ರಿಗಳು ಕಳುವಾಗಿವೆ ಎಂದು ದೂರು ನೀಡಿದ್ದಾರೆ.

ಸಮಾಜಕ್ಕೆ ಹಿರಿಯ ನಾಗರಿಕರ ಕೊಡುಗೆ ಅಪಾರ: ಮಲ್ಲಿಕಾರ್ಜುನ ತೊದಲಬಾಗಿ

Oct 03 2024, 01:28 AM IST
ಹಿರಿಯ ನಾಗರಿಕರು ಸಮಾಜಕ್ಕೆ ನೀಡಿದ ಕೊಡುಗೆ ಸ್ಮರಿಸಿ ಅವರನ್ನು ಗೌರವಿಸಬೇಕು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved