ಹಿರಿಯ ನಾಗರಿಕರ ದಿನದಂದೇ ನಿವೃತ್ತ ನೌಕರರ ಮುಷ್ಕರ
Oct 02 2024, 01:00 AM ISTರಾಜ್ಯ ಸರ್ಕಾರದ ತಾರತಮ್ಯ ನೀತಿ ಖಂಡಿಸಿ ವಿಶ್ವ ಹಿರಿಯ ನಾಗರಿಕರ ದಿನದಂದೇ ನಿವೃತ್ತ ನೌಕರರು ಬೀದಿಗಿಳಿದು ಹೋರಾಟ ಮಾಡುವಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರಿ ನಿವೃತ್ತ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಕೈಗೆ ಕಪ್ಪುಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸಿದರು.