ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜನವಸತಿ ಪ್ರದೇಶದಲ್ಲಿ ಬಾರ್ ತೆರೆಯಲು ನಾಗರಿಕರ ವಿರೋಧ
Feb 08 2024, 01:32 AM IST
ದೊಡ್ಡಬಳ್ಳಾಪುರ: ಇಲ್ಲಿನ ದರ್ಗಾ ಜೋಗಿಹಳ್ಳಿಯ ಗಣೇಶ ದೇವಾಲಯ ಸಮೀಪ ಹಳೇ ರಾಜೇಶ್ವರಿ ಟೆಂಟ್ ಸಮೀಪ ಜನವಸತಿ ಪ್ರದೇಶದಲ್ಲಿ ಬಾರ್ ತೆರೆಯಲು ಸಿದ್ದತೆಗಳು ನಡೆದಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯರು, ಬುಧವಾರ ಸಂಜೆ ಸ್ಥಳದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಪಾವಗಡ: ರಾಮತೀರ್ಥ, ರಾಮ ದೇಗುಲ ಜೀರ್ಣೋದ್ಧಾರಕ್ಕೆ ನಾಗರಿಕರ ಮನವಿ
Feb 07 2024, 01:50 AM IST
ತಾಲೂಕಿನ ನಿಡಗಲ್ ಬೆಟ್ಟದ ರಾಮತೀರ್ಥ ಕಲ್ಯಾಣಿ ಹಾಗೂ ಶ್ರೀರಾಮಲಲ್ಲಾ ದೇವಸ್ಥಾನ ಪ್ರಗತಿಗೆ ಅನುದಾನ ಬಿಡುಗಡೆಗೊಳಿಸುವಂತೆ ಇಲ್ಲಿನ ಸಾವಿರಾರು ಸಂಖ್ಯೆಯ ನಾಗರಿಕರು ಹಾಗೂ ಸಂಘಸಂಸ್ಥೆಗಳ ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೀದಿ ನಾಯಿಗಳ ಕಾಟ ಹೆಚ್ಚಳ; ನಾಗರಿಕರ ಕಳವಳ
Feb 01 2024, 02:02 AM IST
ಒಂದೇ ವಾರದಲ್ಲಿ ವಿವಿಧ ಬಡಾವಣೆಗಳಲ್ಲಿ 4 ಮಕ್ಕಳ ಮೇಲೆ ದಾಳಿ, ಆತಂಕದಲ್ಲಿ ಸಾರ್ವಜನಿಕರು. ರಾತ್ರಿ ವೇಳೆ ಸಂಚಾರ ನರಕವೇ ಸರಿ, ಅಧಿಕಾರಿಗಳ ವಿರುದ್ಧ ಜನರ ಕಿಡಿ.
ಮತದಾನ ನಾಗರಿಕರ ಗುರುತರ ಜವಾಬ್ದಾರಿ: ನ್ಯಾಯಾಧೀಶ ಸತೀಶ್ ಕುಷ್ಟಗಿ
Feb 01 2024, 02:01 AM IST
ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಭಾರತ ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದೆ. ಎಲ್ಲ ಅರ್ಹ ಮತದಾರರು ಮತಾದರರ ಪಟ್ಟಿಗೆ ಸೇರ್ಪಡೆಯಾಗತಕ್ಕದ್ದು. ಹೆಚ್ಚಾಗಿ ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಹೊಂದಲು ಮುಂದಾಗಬೇಕು.
ಕೆ.ಆರ್.ಪೇಟೆ: ನಾಗರಿಕರ ಸಮಸ್ಯೆ ಪರಿಹರಿಸುವಂತೆ ಒತ್ತಾಯ
Jan 26 2024, 01:47 AM IST
ಪಟ್ಟಣದ ನಾಗರೀಕ ಸಮಸ್ಯೆಗಳನ್ನು ಪರಿಹರಿಸುವಂತೆ ನಾಗರಿಕ ಹಿತರಕ್ಷಣಾ ಸಮಿತಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್. ಲೋಕೇಶ್ ಅವರನ್ನು ಒತ್ತಾಯಿಸಿದರು.
ಹಿರಿಯ ನಾಗರಿಕರ ಮಾರ್ಗದರ್ಶನದಿಂದ ದೇಶದ ಸುಭದ್ರತೆ: ಎ.ಎಂ.ವರ್ಗೀಸ್
Jan 15 2024, 01:46 AM IST
ವಿಕಸನ ಸಂಸ್ಥೆ ಯಿಂದ 35ನೇ ವಾರ್ಷಿಕೋತ್ಸವ ಅಂಗವಾಗಿ ವಿಕಸನ ಸಂಸ್ಥೆ ಮಾನವ ಅಭಿವೃದ್ದಿ ಸಂಪನ್ಮೂಲ ಕೇಂದ್ರದಲ್ಲಿ ಏರ್ಪಡಿಸಿದ್ದ ಹಿರಿಯ ನಾಗರಿಕರ ಸಬಲೀಕರಣ ಕಾರ್ಯಕ್ರಮದಲ್ಲಿ ವಿಕಸನ ಸಂಸ್ಥೆ ಅಧ್ಯಕ್ಷ ಎ.ಎಂ.ವರ್ಗೀಸ್ ಕ್ಲೀಟಸ್ ಮಾತನಾಡಿ ಹಿರಿಯ ನಾರೀಕರ ಮಾರ್ಗದರ್ಶನದಿಂದ ದೇಶದ ಸುಭದ್ರತೆ ಹಾಗೂ ಅವರ ಸಂಘಟನೆ ಅಗತ್ಯವಾಗಿದೆ ಎಂದರು.
ವೃಕ್ಷೋಥಾನ್ಗೆ ಹಿರಿಯ ನಾಗರಿಕರ ಬೆಂಬಲ
Dec 22 2023, 01:30 AM IST
ವೃಕ್ಷೊಥಾನ್ ಹೆರಿಟೇಜ್ ರನ್-2023 ಕ್ರೇಜ್ ಹೆಚ್ಚಾಗ ತೊಡಗಿದ್ದು, ದೇಶದ ಮೂಲೆ ಮೂಲೆಗಳಿಂದ ಈಗಲೂ ಹಿರಿಯ ನಾಗರಿಕರು ಪಾಲ್ಗೊಳ್ಳುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಜವಾಬ್ದಾರಿಯುತ ನಾಗರಿಕರ ರೂಪಿಸುವ ಶಕ್ತಿ ಶಿಕ್ಷಕರಿಗಿದೆ
Dec 22 2023, 01:30 AM IST
ಕಲಿಕಾ ಹಂತದಲ್ಲಿರುವ ಮಕ್ಕಳನ್ನು ದೇಶದ ಒಬ್ಬ ಪ್ರಬುದ್ಧ ಹಾಗೂ ಜವಾಬ್ದಾರಿಯುತ ನಾಗರಿಕನಾಗಿಸುವ ಶಕ್ತಿ ಕೇವಲ ಶಿಕ್ಷಕರಲ್ಲಿದೆ. ಹೀಗಾಗಿ ಅವರೆಲ್ಲರೂ ದೇಶದ ಆಧಾರಸ್ತಂಭವೆಂದರೂ ತಪ್ಪಿಲ್ಲ. ಆದ್ದರಿಂದ ಅವರ ಶೈಕ್ಷಣಿಕ ಸೇವೆ ಅವಿಸ್ಮರಣೀಯ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಡಿ.ನಾಗರಾಜ್ಗೆ ವಿಶ್ವ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ
Oct 06 2023, 01:13 AM IST
ಬೆಂಗಳೂರಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ನಾಗರಾಜ್ ಅವರಿಗೆ ಪ್ರಶಸ್ತಿ
< previous
1
2
3
4
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ