• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಬದಿಯಲ್ಲಿ ಕಸದ ರಾಶಿ: ನಾಗರಿಕರ ಆಕ್ರೋಶ

Apr 29 2024, 01:35 AM IST
ಆಗಾಗ ಶಾಲಾ ಕಾಲೇಜು ಮಕ್ಕಳು ಆ ಕಸವನ್ನೆಲ್ಲ ಸಂಗ್ರಹಿಸಿ ಸ್ವಚ್ಛತಾ ಆಂದೋಲನ ಮಾಡುತ್ತಾರೆ. ಆದರೂ ನಾಗರಿಕರ ಈ ಅನಾಗಿಕ ವರ್ತನೆಗೆ ಕಡಿವಾಣ ಬಿದ್ದಿಲ್ಲ.

ಮತದಾನದ ಹಕ್ಕು ನಾಗರಿಕರ ಧ್ವನಿ: ಡಿ. ವಿದ್ಯಾಕುಮಾರಿ

Apr 22 2024, 02:18 AM IST
ವಳಕಾಡು ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ಉಡುಪಿ ವತಿಯಿಂದ ಆಯೋಜಿಸಿದ ‘ನಮ್ಮ ನಡೆ ಮತ ಕಟ್ಟೆ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಚುನಾವಣಾ ಬಾವುಟ ಧ್ವಜಾರೋಹಣ ನೇರವೇರಿಸಿದರು.

ನಾಳೆಯಿಂದ ಹಿರಿಯ ನಾಗರಿಕರ ಮತದಾನ ಶುರು

Apr 12 2024, 07:11 AM IST

ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಏ.13ರಿಂದ 18ರವರೆಗೆ ಮನೆಯಿಂದ ಅಂಚೆ ಮತದಾನ ನಡೆಯಲಿದ್ದು, 6,372 ಮಂದಿ ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರು ಮನೆಯಿಂದ ಮತದಾನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಭಕ್ಷಿ ಕೆರೆಯ ಒಡಲಿಗೆ ತ್ಯಾಜ್ಯ ವಿಲೇವಾರಿ, ನಾಗರಿಕರ ಆಕ್ರೋಶ

Apr 09 2024, 12:49 AM IST
ಜಿಲ್ಲಾ ಕಚೇರಿಗಳ ಸಂಕೀರ್ಣದ ಹಿಂಭಾಗದಲ್ಲೇ ಭಕ್ಷಿ ಕೆರೆ ಇದೆ. ಕೊತ್ತಿಪುರ ಸರ್ವೇ ನಂ.1ರಲ್ಲಿ 25 ಎಕರೆ ವಿಸ್ತೀರ್ಣದಲ್ಲಿ ಕೆರೆ ಇದ್ದು, ನಗರದ ವಿನಾಯಕನಗರ, ಮಾರುತಿನಗರ ಹಾಗೂ ವಿಜಯನಗರ ಸೇರಿ ಸುತ್ತಮುತ್ತಲ ಪ್ರದೇಶಕ್ಕೆ ನೀರಿನ ಜಲಮೂಲವಾಗಿದೆ.

ವಿಜಯಪುರ: ತೆರೆದ ಕೊಳವೆ ಬಾವಿ ಮುಚ್ಚುವಲ್ಲಿ ನಾಗರಿಕರ ಜವಾಬ್ದಾರಿಯೂ ಹೆಚ್ಚಲಿ

Apr 07 2024, 01:52 AM IST
ತೆರೆದ ಕೊಳವೆ ಬಾವಿಗಳನ್ನು ಮುಚ್ಚುವಲ್ಲಿ ನಾಗರಿಕರ ಜವಾಬ್ದಾರಿಯೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಹೇಳಿದರು.

ಹಿರಿಯ ನಾಗರಿಕರ ಟಿಕೆಟ್‌ ವಿನಾಯ್ತಿ ರದ್ದು : ರೈಲ್ವೆಗೆ 5,800 ಕೋಟಿಗೂ ಹೆಚ್ಚು ಆದಾಯ

Apr 02 2024, 01:00 AM IST
ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ವಿನಾಯ್ತಿ ದರದ ಟಿಕೆಟ್‌ ರದ್ದು ಮಾಡಿದ ಬಳಿಕ ಇಲಾಖೆಗೆ ₹5,875 ಕೋಟಿ ಹೆಚ್ಚಿನ ಆದಾಯ ಹರಿದುಬಂದಿದೆ.

ಮತದಾನ ದೇಶದ ನಾಗರಿಕರ ಕರ್ತವ್ಯ: ಇಒ ಕಮ್ಮಾರ

Mar 28 2024, 12:48 AM IST
ಚಿಕ್ಕೋಡಿ: ಚುನಾವಣೆಯ ಪರ್ವ, ದೇಶದ ಗರ್ವ ಘೋಷವಾಕ್ಯದೊಂದಿಗೆ ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಮೂಡಿಸಬೇಕಾಗಿದೆ. ಪ್ರತಿಯೊಬ್ಬರಿಗೆ ಮತದಾನ ಹಕ್ಕಿದೆ ಎಂದು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಜಗದೀಶ ಕಮ್ಮಾರ ತಿಳಿಸಿದರು. ತಾಲೂಕ ಪಂಚಾಯತ ಸಭಾಭವನದಲ್ಲಿ ಬ್ಯಾಂಕ್ ಬಿಎಲ್‌ಬಿಸಿ ಸಭೆ ಹಾಗೂ ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರಿಗೆ ಗಟ್ಟಿ ಓದು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾನವು ನಮ್ಮ ದೇಶದ ಭವಿಷ್ಯದ ಮೇಲೆ ಗಮನಾರ್ಹ ಪರಿಣಾಮ ಬಿರುವ ನಾಗರಿಕ ಕರ್ತವ್ಯವಾಗಿದೆ ಎಂದರು.

ಹಿರಿಯ ನಾಗರಿಕರ ಬೇಡಿಕೆ ಈಡೇರಿಕೆಗಾಗಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಧರಣಿ

Mar 05 2024, 01:36 AM IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಹಿರಿಯ ನಾಗರಿಕರು ಪ್ರತಿಭಟನಾ ಧರಣಿ ನಡೆಸಿದರು.

ತಿಪಟೂರು: ತೆರೆದ ಚರಂಡಿ ಮುಚ್ಚಲು ನಾಗರಿಕರ ಮನವಿ

Feb 13 2024, 12:47 AM IST
ತೆರೆದ ಚರಂಡಿಯನ್ನು ಮುಚ್ಚುವಂತೆ ತಿಪಟೂರಿನ ನಾಗರಿಕರು ನಗರಸಭೆ ಅಧಿಕಾರಿಗಳುನ್ನು ಒತ್ತಾಯಿಸಿದ್ದಾರೆ.

ಜನವಸತಿ ಪ್ರದೇಶದಲ್ಲಿ ಬಾರ್‌ ತೆರೆಯಲು ನಾಗರಿಕರ ವಿರೋಧ

Feb 08 2024, 01:32 AM IST
ದೊಡ್ಡಬಳ್ಳಾಪುರ: ಇಲ್ಲಿನ ದರ್ಗಾ ಜೋಗಿಹಳ್ಳಿಯ ಗಣೇಶ ದೇವಾಲಯ ಸಮೀಪ ಹಳೇ ರಾಜೇಶ್ವರಿ ಟೆಂಟ್‌ ಸಮೀಪ ಜನವಸತಿ ಪ್ರದೇಶದಲ್ಲಿ ಬಾರ್‌ ತೆರೆಯಲು ಸಿದ್ದತೆಗಳು ನಡೆದಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯರು, ಬುಧವಾರ ಸಂಜೆ ಸ್ಥಳದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved