ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದೇಶ ರಕ್ಷಣೆಗಾಗಿ ಕರ್ತವ್ಯದಲ್ಲಿ ಹುತಾತ್ಮರದವರ ಸ್ಮರಿಸೋಣ: ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್
Oct 22 2025, 01:03 AM IST
ದೇಶಕ್ಕಾಗಿ ದೇಶದ ರಕ್ಷಣೆಗಾಗಿ ಹುತಾತ್ಮರಾದ ಮತ್ತು ಸಾರ್ವಜನಿಕರ ನೆಮ್ಮದಿಗೆ ಕಾರಣರಾದ ಪೊಲೀ ಸ್ ಹುತಾತ್ಮರ ಬಗ್ಗೆ ಗೌರವ ಭಾವನೆ ಇರಬೇಕು.
ಬೇಲೆಕೇರಿ ಕೇಸ್: ನಾಗೇಂದ್ರ ಆಪ್ತನಿಗೆ ಇ.ಡಿ. ದಾಳಿ ಶಾಕ್
Oct 17 2025, 01:00 AM IST
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹಾಗೂ ಹೊಸಪೇಟೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತನ ಮನೆಯಲ್ಲೂ ವಿವಿಧ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.
ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಬಿ.ನಾಗೇಂದ್ರ ಕುಮಾರ್
Oct 15 2025, 02:06 AM IST
ಕಳೆದ ಅ.10 ರಂದು ಹೇಮಾವತಿ ನದಿಗೆ ಮಂದಗೆರೆ ಬಳಿ ನಿರ್ಮಿಸಿರುವ ಮಂದಗೆರೆ ಬಲದಂಡೆ ನಾಲೆ ನಾಟನಹಳ್ಳಿ ಬಳಿ 10 ಕಿ.ಮೀ.ನಲ್ಲಿ ಮಾಳೆ ಬಿದ್ದು ನೀರು ನಾಲಾ ಏರಿಯ ತಳಭಾಗದಿಂದ ಹೊರಬರಲಾರಂಭಿಸಿದೆ. ರೈತರು ಸಕಾಲಕ್ಕೆ ಎಂಜಿನಿಯರ್‌ಗಳಿಗೆ ಸುದ್ದಿ ಮುಟ್ಟಿಸಿದ ಪರಿಣಾಮ ತಕ್ಷಣವೇ ನಾಲೆಯಲ್ಲಿ ನೀರು ಬಂದ್ ಮಾಡಿದ್ದಾರೆ.
ಬೆಳೆ ಹಾನಿ ನಿರ್ಲಕ್ಷ್ಯ ಬೇಡ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್
Oct 13 2025, 02:02 AM IST
ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳಿಗೆ ನಿಯಮಿತವಾಗಿ ಅಣಕು ಪ್ರದರ್ಶನ ಮತ್ತು ತರಬೇತಿ ಹೊಂದಬೇಕು
ಜೀವದ ಮೌಲ್ಯ ತಿಳಿದುಕೊಂಡು ಹೆಲ್ಮೆಟ್ ಧರಿಸಿ: ನಾಗೇಂದ್ರ
Oct 08 2025, 01:01 AM IST
ಇಲ್ಲಿಯ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಯಿಂದ ಬೈಕ್ ರ್‍ಯಾಲಿ ನಡೆಸಿ ಹೆಲ್ಮೆಟ್ ಧರಿಸಿ ಜೀವ ಉಳಿಸಿ ಎನ್ನುವ ಅಭಿಯಾನ ನಡೆಯಿತು.
ಸಮೀಕ್ಷಾ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಿ: ಡಿಸಿ ನಾಗೇಂದ್ರ ಪ್ರಸಾದ್
Oct 05 2025, 01:01 AM IST
ನಗರ, ಸ್ಥಳೀಯ-ಸಂಸ್ಥೆಗಳ ವ್ಯಾಪ್ತಿ ಬಾಕಿ ಇರುವ ಮನೆಗಳ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು
ಶಾಸಕ ನಾಗೇಂದ್ರ ಶೀಘ್ರವೇ ಬಳ್ಳಾರಿ ಜಿಲ್ಲಾ ಮಂತ್ರಿಯಾಗ್ತಾರೆ: ಸಚಿವ ಜಮೀರ್ ಅಹ್ಮದ್ ಖಾನ್
Sep 30 2025, 12:00 AM IST
ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸು ಹೊತ್ತಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಹಕಾರ ನೀಡಿ: ಡಿಸಿ ನಾಗೇಂದ್ರ ಪ್ರಸಾದ್
Sep 29 2025, 03:02 AM IST
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಬೇಕು.
ನಾಗೇಂದ್ರ ದೀಕ್ಷಿತ್ ನಿವಾಸದಲ್ಲಿ ನವರಾತ್ರಿ ಬೊಂಬೆ ಜೋಡಣೆ
Sep 27 2025, 02:00 AM IST
ಮೈಸೂರು ಕಲೆಗಳ ತವರೂರಾಗಿದ್ದು, ದಸರಾ ಬಂತೆಂದರೆ ನಾಡಿನ ಜನತೆಗೆ ಸಂಭ್ರಮ, ಸಡಗರ,
ಸ್ವಾರ್ಥ ಮನೋಭಾವ ಅಧಿಕವಾಗಿ, ಧರ್ಮ ನಶಿಸುತ್ತಿದೆ: ಜ್ಯೋತಿರ್ವಿದ್ವಾನ್ ನಾಗೇಂದ್ರ ಭಟ್ಟ ಹಿತ್ಲಳ್ಳಿ
Sep 24 2025, 01:01 AM IST
ತ್ರೇತಾಯುಗ ಮಂತ್ರ-ಯಂತ್ರಗಳ ಕಾಲವಾಗಿತ್ತು. ನಂತರ ದ್ವಾಪರಯುಗದಲ್ಲಿ ಮಂತ್ರ-ಯಂತ್ರ-ತಂತ್ರಗಳ ಕಾಲವಾಗಿತ್ತು.
< previous
1
2
3
4
5
6
7
8
9
...
14
next >
More Trending News
Top Stories
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್ ಆರ್ಮಿ - ಆರ್‌ಎಸ್‌ಎಸ್ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?