ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ: ರಾಜ್ಯಾಧ್ಯಕ್ಷ ನಾಗೇಂದ್ರ
Feb 26 2024, 01:36 AM ISTಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳದಿದ್ದರೆ ಸೋಮವಾರ ಕೊಳ್ಳೇಗಾಲ ಡಿಸಿಎಫ್ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಪ್ರತಿಭಟನೆಯಲ್ಲಿ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಇನ್ನಿತರ ಜಿಲ್ಲೆಗಳಿಂದಲೂ ರೈತರು ಭಾಗವಹಿಸಲಿದ್ದಾರೆ.