ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನಿಗಾ ವಹಿಸಿ: ಸಚಿವ ಬಿ. ನಾಗೇಂದ್ರ
Feb 04 2024, 01:35 AM IST
ಬೇಸಿಗೆಯಲ್ಲಿ ನೀರಿನ ತೀವ್ರ ತೊಂದರೆ ಅನುಭವಿಸುವ ಹರಗಿನಡೋಣಿ ಹಾಗೂ ಬೆಳಗಲ್ಲು ಗ್ರಾಮಕ್ಕೆ ನೀರು ಪೂರೈಕೆ ಕ್ರಮ ವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು.
ಸಂಡೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ: ನಾಗೇಂದ್ರ ಭರವಸೆ
Jan 28 2024, 01:16 AM IST
ಸಂಡೂರಿನಲ್ಲಿ ಸಂಡೂರು ಉತ್ಸವವನ್ನು ಸಚಿವ ಬಿ. ನಾಗೇಂದ್ರ ಉದ್ಘಾಟಿಸಿದರು. ಸಚಿವ ಸಂತೋಷ ಲಾಡ್ ಭಾಗವಹಿಸಿ ಮಾತನಾಡಿ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಿಬ್ಬರೂ ವಿಶ್ವಮಾನವರು ಎಂದರು.
ಪ್ರಬುದ್ಧ, ಪ್ರಗತಿಪರ, ಬಲಿಷ್ಠ ದೇಶಕ್ಕಾಗಿ ಶ್ರಮಿಸೋಣ: ಸಚಿವ ನಾಗೇಂದ್ರ
Jan 27 2024, 01:21 AM IST
ಭಾರತವನ್ನು ಜಗತ್ತಿನ ಅತ್ಯಂತ ಪ್ರಬುದ್ಧ, ಪ್ರಗತಿಪರ, ಭದ್ರ, ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಲು ನಾವೆಲ್ಲ ಒಂದಾಗಿ ಒಗ್ಗೂಡಬೇಕಾಗಿದೆ.
ರೈತರ ಸಮಸ್ಯೆಗೆ ಸ್ಪಂದಿಸದ ಸರ್ಕಾರ ಮುಂದುವರಿಕೆ ಬೇಡ: ಬಡಗಲಪುರ ನಾಗೇಂದ್ರ
Jan 27 2024, 01:18 AM IST
ಕೇಂದ್ರದ ಫಸಲ್ ಬಿಮಾ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭವೇ ಹೊರತು ರೈತರಿಗೆ ಅಲ್ಲ. ಡಾ. ಸ್ವಾಮಿನಾಥನ್ ವರದಿ ಜಾರಿ ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿದ್ದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘದ ರಾಜ್ಯಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದರು.
ಶೆಟ್ಟರ್ ಯಾವ ಒತ್ತಡಕ್ಕೆ ಬಿಜೆಪಿ ಸೇರಿದ್ದಾರೋ ಗೊತ್ತಿಲ್ಲ: ನಾಗೇಂದ್ರ
Jan 27 2024, 01:15 AM IST
ಶೆಟ್ಟರ್ ಬಿಜೆಪಿ ಸೇರ್ಪಡೆಯನ್ನು ಮೋದಿ ಅಲೆ ಎನ್ನುತ್ತಿದ್ದಾರೆ. ಅದೇನೂ ಇಲ್ಲ. ಶೆಟ್ಟರ್ ಯಾವ ಒತ್ತಡಕ್ಕೆ ಅಲ್ಲಿಗೆ ಹೋಗಿದ್ದರೂ ಗೊತ್ತಾಗುತ್ತಿಲ್ಲ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು.
ತಾಳೂರು ರಸ್ತೆಗೆ ಮಹಾಯೋಗಿ ವೇಮನ ಹೆಸರು: ಸಚಿವ ನಾಗೇಂದ್ರ
Jan 20 2024, 02:02 AM IST
ರೆಡ್ಡಿಗಳದ್ದು ಒಕ್ಕಲುತನವೇ ಮೂಲ ವೃತ್ತಿ. ಆದರೆ, ನಮ್ಮ ಸಮಾಜ ಮೂಲ ವೃತ್ತಿಯಿಂದ ವಿಮುಖಗೊಂಡು ನಗರ ಪ್ರದೇಶಗಳಿಗೆ ಸೇರುತ್ತಿರುವುದು ನೋವಿನ ಸಂಗತಿ.
2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಭೋವಿ ಸಮುದಾಯ ಭವನ ನಿರ್ಮಾಣ: ಸಚಿವ ಬಿ. ನಾಗೇಂದ್ರ
Jan 16 2024, 01:51 AM IST
ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಸಮುದಾಯ ಶೈಕ್ಷಣಿಕ, ರಾಜಕೀಯವಾಗಿ ಸದೃಢರಾಗಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಭವಿಷ್ಯ ರೂಪಿಸಬೇಕು.
‘ಒಂದು ಜಿಲ್ಲೆ-ಒಂದು ಕ್ರೀಡೆ’ ಪರಿಕಲ್ಪನೆಯಲ್ಲಿ ದ.ಕ.ದಲ್ಲಿ ಅಥ್ಲೆಟಿಕ್ಸ್ಗೆ ಪ್ರೋತ್ಸಾಹ: ಸಚಿವ ನಾಗೇಂದ್ರ
Jan 14 2024, 01:34 AM IST
‘ಒಂದು ಜಿಲ್ಲೆ-ಒಂದು ಕ್ರೀಡೆ’ ಪರಿಕಲ್ಪನೆಯಲ್ಲಿ ದ.ಕ.ಜಿಲ್ಲೆಯಲ್ಲಿ ಅಥ್ಲೆಟಿಕ್ಸ್ಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವ ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ರಾಮ ಮಂದಿರ ನಿರ್ಮಾಣ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇತ್ತು: ಸಚಿವ ನಾಗೇಂದ್ರ
Jan 14 2024, 01:30 AM IST
ಶ್ರೀರಾಮ ಎಲ್ಲ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯಗೊಳಿಸಲು ಹೊರಟಿದೆ ಎಂದು ರಾಜ್ಯ ಯುವ ಸಬಲೀಕರಣ, ಕ್ರೀಡಾ ಸಚಿವ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.
ಪದಕ ವಿಜೇತ ಮಾಸ್ಟರ್ಸ್ ಕ್ರೀಡಾಪಟುಗಳಿಗೆ ಮಾಸಾಶನ ಮರು ಜಾರಿ: ಸಚಿವ ನಾಗೇಂದ್ರ
Jan 14 2024, 01:30 AM IST
ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಶನಿವಾರ 42ನೇ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ಗೆ ಕ್ರೀಡಾ ಸಚಿವ ನಾಗೇಂದ್ರ ಚಾಲನೆ ನೀಡಿದರು.
< previous
1
...
4
5
6
7
8
9
10
11
12
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ