ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳನ್ನು ನಿಯಂತ್ರಿಸಲು ಖಾಯಿದೆ ರೂಪಿಸಬೇಕು: ಬಡಗಲಪುರ ನಾಗೇಂದ್ರ
Jan 23 2025, 12:49 AM ISTರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರ ಆಧಾರ್ ಕಾರ್ಡ್, ಆಸ್ತಿ ದಾಖಲೆಗಳನ್ನು ಪಡೆದುಕೊಂಡು ಅಧಿಕ ಬಡ್ಡಿದರ ವಿಧಿಸಿ, ರೌಡಿಗಳ ಮೂಲಕ ರೈತರನ್ನು ಬೆದರಿಸಿ ಮನೆಯಿಂದ ಹೊರಹಾಕುವ ನೀಚ ಕೃತ್ಯ ನಡೆಸುತ್ತಿದ್ದಾರೆ, ಕೇಂದ್ರ ಸರ್ಕಾರ ನಬಾರ್ಡ್ ಸಾಲ ನೀಡುವ ಮೊತ್ತವನ್ನು ಕಡಿತಗೊಳಿಸಿದ್ದರಿಂದ ರೈತರು ತೊಂದರೆಗೆ ಸಿಲುಕಿದ್ದಾರೆ.