• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಸುಗಳ ಸಾಕಾರಕ್ಕೆ ಛಲ, ಆತ್ಮವಿಶ್ವಾಸ ಮುಖ್ಯ: ಪ್ರೊ.ಟಿ.ನಾಗೇಂದ್ರ

Jan 28 2025, 12:46 AM IST
ವಿಜ್ಞಾನ ವಿದ್ಯಾರ್ಥಿಗಳಾದ ನೀವು ಜೀವನದಲ್ಲಿ ದೊಡ್ಡ ದೊಡ್ಡ ಸಾಧನೆಗಳನ್ನು ಮಾಡುತ್ತೀರಿ. ಅಂತಹ ಸಾಧನೆಗೆ ಬಹು ಮುಖ್ಯವಾಗಿ ಡಾ.ದೇವಿಶೆಟ್ಟಿ, ಡಾ.ಜವಳಿ, ಡಾ. ಮಂಜುನಾಥ್ ಅವರಂತಹ ಸಾಧಕರ ಆದರ್ಶಗಳನ್ನು ಸ್ಫೂರ್ತಿಯಾಗಿಸಿಕೊಳ್ಳಬೇಕು. ಅವರಂತೆ ನಾವೂ ಸಾಧಕರಾಗಿ ಹೊರಹೊಮ್ಮುಬೇಕು.

ಸಂವಿಧಾನ ಪ್ರಜಾಪ್ರಭುತ್ವ ದೇಶದ ಆತ್ಮ: ಭಟ್ಕಳ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ

Jan 27 2025, 12:50 AM IST
ಭಾರತ ಸಂವಿಧಾನವು ಪ್ರಜಾಪ್ರಭುತ್ವ ಹಾಗೂ ಜಾತ್ಯತೀತ ರಾಷ್ಟ್ರವನ್ನು ಪ್ರತಿಪಾದಿಸುತ್ತಿದೆ.

ಚಾಮುಲ್‌ ಅಧ್ಯಕ್ಷ ನಾಗೇಂದ್ರ ವಿರುದ್ಧ ಅವಿಶ್ವಾಸ ಸಭೆ

Jan 26 2025, 01:30 AM IST
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಾಮುಲ್‌)ನ ಅಧ್ಯಕ್ಷ ವೈ.ಸಿ.ನಾಗೇಂದ್ರರ ಅಧಿಕಾರದಿಂದ ಕೆಳಗಿಳಿಸಲು ಚಾಮುಲ್‌ನ 7 ಮಂದಿ ನಿರ್ದೇಶಕರು ಅವಿಶ್ವಾಸ ತರಲು ಮುಂದಾಗಿದ್ದು, ಜ.27 ರಂದು ಅವಿಶ್ವಾಸ ನಿರ್ಣಯ ಸಭೆ ನಡೆಯಲಿದೆ.

ಹನುಮಂತೋತ್ಸವ ಅಂಗವಾಗಿ ಬೈಕ್ ರ್‍ಯಾಲಿಗೆ ಸಿದ್ದೇಶ್ ನಾಗೇಂದ್ರ ಚಾಲನೆ

Jan 25 2025, 01:03 AM IST
ತಾಯಿ ಭಾರತಿಯ, ರಾಮ - ಹನುಮರ ಆಕರ್ಷಕ ಜಿಪ್ಸಿ ಎಲ್ಲರ ಗಮನ ಸೆಳೆಯಿತು. ಸುಮಾರು ೭೦೦ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬೈಕ್‌ನೊಂದಿಗೆ ಆಗಮಿಸಿದ್ದ ಹಿಂದೂ ಬಾಂಧವರು ಭಾರತ ಮಾತಾ ಕಿ ಜೈ, ಜೈ ಶ್ರೀ ರಾಮ್, ವಂದೇ ಮಾತರಂ ಹಲವಾರು ಘೋಷಣೆಗಳನ್ನು ಕೂಗುತ್ತಾ ಮುಂದೆ ಸಾಗಿದರು. ಬೃಹತ್ ಬೈಕ್ ಜಾಥಾ ಹಾಸನದ ಹಲವಾರು ರಸ್ತೆಗಳಲ್ಲಿ ಸಾಗಿ ಕಲಾಭವನದಲ್ಲಿ ಮುಕ್ತಾಯಗೊಂಡಿತು.

ಸಾಧಕರಾಗಿ ಹೊರಹೊಮ್ಮಲು ದೃಢತೆ, ತ್ಯಾಗ ಬೆಳೆಸಿಕೊಳ್ಳಿ: ನಾಗೇಂದ್ರ ಪ್ರಸಾದ್ ಕರೆ

Jan 24 2025, 12:48 AM IST
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದಿರಿ, ಪ್ರತಿಕ್ಷಣವೂ ಅಮೂಲ್ಯವಾಗಿದ್ದು, ಬರವಣಿಗೆ ಉತ್ತಮಪಡಿಸಿಕೊಳ್ಳಿ, ನಿರಂತರ ಅಧ್ಯಯನ ಮಾಡಿ ಎಂದು ಕಿವಿಮಾತು ಹೇಳಿದ ಅವರು, ಇದು ನಿಮ್ಮ ಜೀವನದ ಮೊದಲ ಪಬ್ಲಿಕ್ ಪರೀಕ್ಷೆ, ಅದಕ್ಕೆ ಹೆದರುವ ಅಗತ್ಯವಿಲ್ಲ, ಪರಿಶ್ರಮ ಹಾಕಿ ಓದಿರುವಾಗ ನೀವು ಧೈರ್ಯದಿಂದಲೇ ಪರೀಕ್ಷೆ ಎದುರಿಸಬಹುದು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳನ್ನು ನಿಯಂತ್ರಿಸಲು ಖಾಯಿದೆ ರೂಪಿಸಬೇಕು: ಬಡಗಲಪುರ ನಾಗೇಂದ್ರ

Jan 23 2025, 12:49 AM IST
ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರ ಆಧಾರ್ ಕಾರ್ಡ್, ಆಸ್ತಿ ದಾಖಲೆಗಳನ್ನು ಪಡೆದುಕೊಂಡು ಅಧಿಕ ಬಡ್ಡಿದರ ವಿಧಿಸಿ, ರೌಡಿಗಳ ಮೂಲಕ ರೈತರನ್ನು ಬೆದರಿಸಿ ಮನೆಯಿಂದ ಹೊರಹಾಕುವ ನೀಚ ಕೃತ್ಯ ನಡೆಸುತ್ತಿದ್ದಾರೆ, ಕೇಂದ್ರ ಸರ್ಕಾರ ನಬಾರ್ಡ್ ಸಾಲ ನೀಡುವ ಮೊತ್ತವನ್ನು ಕಡಿತಗೊಳಿಸಿದ್ದರಿಂದ ರೈತರು ತೊಂದರೆಗೆ ಸಿಲುಕಿದ್ದಾರೆ.

ಆಧುನಿಕತೆಯಲ್ಲಿ ಸಂಸ್ಕೃತಿ ಮರೆಯುತ್ತಿರುವ ಯುವಜನಾಂಗ: ಪ್ರೊ.ನಾಗೇಂದ್ರ ಅಸಮಾಧಾನ

Jan 19 2025, 02:17 AM IST
ಇಂದಿನ ಯುವಜನಾಂಗ ಇಂತಹ ಸಂಸ್ಕೃತಿಗಳನ್ನು ಬಿಟ್ಟು ಬೇರೆಯದ್ದೇ ಲೋಕದಲ್ಲಿ ವಿಹರಿಸುವಂತಹ ವಾತಾವರಣ ಇದೆ. ನಾವು ತಿನ್ನುವ ಆಹಾರಕ್ಕೆ ಹೆಚ್ಚಿನ ಮಾನ್ಯತೆ ನೀಡಬೇಕಿದೆ. ರೈತನ ಬದುಕು, ಬೆಳೆ, ರಾಸುಗಳು ಎಲ್ಲವನ್ನೂ ಇಂದಿನ ಯುವ ಪೀಳಿಗೆಗೆ ತಿಳಿಸುವ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾವು ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

ಮುಡಾ ಹಗರಣ- ಲೋಕಾ ವಿಚಾರಣೆ ಎದುರಿಸಿದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ

Jan 03 2025, 12:31 AM IST
ವಿಚಾರಣೆ ಬಳಿಕ ಹೊರ ಬಂದ ಇಬ್ಬರು ಮಾಜಿ ಶಾಸಕರು, ವಿಚಾರಣೆ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು

ಸಹಕಾರ ಕ್ಷೇತ್ರದ ಬಲವರ್ಧನೆಯಿಂದ ದೇಶದ ಪ್ರಗತಿ: ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ

Dec 26 2024, 01:00 AM IST
ಸಹಕಾರ ಸಂಘಗಳ ರಚನೆ ಮತ್ತು ಉತ್ತಮ ಕಾರ್ಯನಿರ್ವಹಣೆಯಿಂದ ರೈತರ ಏಳಿಗೆ ಜೊತೆಗೆ ದೇಶದ ಅಭಿವೃದ್ಧಿ ಸಹ ಆಗುತ್ತದೆ ಎಂದು ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ ತಿಳಿಸಿದರು. ಚಾಮರಾಜನಗರದಲ್ಲಿ ಸಹಕಾರದಿಂದ ಸಮೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಎಂ.ಎಸ್.ಅಶ್ವತ್ಥನಾರಾಯಣ ರಾಜೇ ಅರಸ್ ಸರಳ ವ್ಯಕ್ತಿ: ಬಡಗಲಪುರ ನಾಗೇಂದ್ರ

Dec 16 2024, 12:48 AM IST
ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ರೈತ ಹೋರಾಟಗಾರರಾಗಿ, ರೈತ ಚಳುವಳಿಗೆ ಎಂದೂ ದ್ರೋಹ ಮಾಡದೆ, ಕೊನೆಯ ಉಸಿರಿನವರೆಗೂ ಹಸಿರು ಟವಲ್ ಧರಿಸಿ ಅಸುನೀಗಿದರು. ಶ್ರೀಮಂತರಾದರೂ ಸರಳ ವ್ಯಕ್ತಿತ್ವ ಹೊಂದಿದ್ದರು. ನಗರವಾಸಿಯಾದರೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved