ಸೌಕರ್ಯಕ್ಕಾಗಿ ಆ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ನಾಗೇಂದ್ರ
Jul 22 2024, 01:21 AM ISTಬುಡಕಟ್ಟು ಸಮುದಾಯದವರು ಸುಮಾರು 148 ಕಾಲೋನಿಗಳಲ್ಲಿ ವಾಸವಾಗಿದ್ದು ಮೂಲಭೂತ ಸೌಕರ್ಯಗಳಿಲ್ಲ. ಇದಕ್ಕಾಗಿ ಆ.1ರಂದು ಜಿಲ್ಲಾ ಆದಿವಾಸಿಗಳ ಹಿತರಕ್ಷಣಾ ಹೋರಾಟ ಸಮಿತಿ ಹಾಗೂ ಪ್ರಗತಿ ಪರ ಸಂಘಟನೆಗಳೊಂದಿಗೆ ನಗರದ ಜಿಲ್ಲಾಡಳಿತದ ಭವನದ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ನಾಗೇಂದ್ರ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.