ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರೆ, ಅವರ ಸಂಪುಟದ ಕೆಲ ಸಚಿವರು ನಾಗೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ.
ಇನ್ನೆರಡು ದಿನಗಳಲ್ಲಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.