ರಾಜು ಆಲಗೂರ ಸಾಂಕೇತಿಕ ನಾಮಪತ್ರ ಸಲ್ಲಿಕೆ
Apr 13 2024, 01:03 AM ISTವಿಜಯಪುರ ಲೋಕಸಭೆ ಕ್ಷೇತ್ರದ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಇದೀಗ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.