ಆರ್‌ಸಿ, ವೇಣುಗೋಪಾಲ್, ಹೇಮಾಮಾಲಿನಿ ಸೇರಿ ಅನೇಕರಿಂದ ನಾಮಪತ್ರ
Apr 05 2024, 01:12 AM ISTಎರಡನೇ ಹಂತದ ನಾಮಪತ್ರ ಸಲ್ಲಿಕೆ ಭರಾಟೆ ಗುರುವಾರ ಅಂತ್ಯಗೊಂಡಿದ್ದು, ಕೇರಳದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಕಾಂಗ್ರೆಸ್ ಮುಖಂಡ ಕೆ.ಸಿ. ವೇಣುಗೋಪಾಲ್ ಮತ್ತು ಉತ್ತರ ಪ್ರದೇಶದಲ್ಲಿ ನಟಿ, ಬಿಜೆಪಿ ನಾಯಕಿ ಹೇಮಾಮಾಲಿನಿ ನಾಮಪತ್ರ ಸಲ್ಲಿಸಿದ್ದಾರೆ.